Shuru
Apke Nagar Ki App…
ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.! ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.!
Kisan news kannada
ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.! ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.!
More news from ಕರ್ನಾಟಕ and nearby areas
- ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ. ಕಲಬುರಗಿ: ಲಚ್ಚಪ್ಪ ಜಮಾದಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ನಾಳೆ ಪ್ರತಿಭಟನೆಯಲ್ಲಿ ಭಾಗಿಯಾಗಲು ಕೋಲಿ ಸಮಾಜದ ಮುಖಂಡರ ಮನವಿ.1
- ಅನ್ಯಾಯ........................................ ...... .. . 🚨🌾 ಆತ್ಮೀಯರೇ, ಅಫಜಲಪುರ ತಾಲೂಕಿಗೆ ಸಂಪೂರ್ಣ ಅನ್ಯಾಯವಾಗುತ್ತಿದೆ! 🌾🚨 “ಮನೆಗೆ ಮಾರಿ, ಪರರಿಗೆ ಉಪಕಾರಿ” ಎನ್ನುವಂತಾಗಿದೆ ನಮ್ಮ ತಾಲೂಕಿನ ಸ್ಥಿತಿ. ಅಫಜಲಪುರ ತಾಲೂಕಿನ ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ₹318 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ತುಂಬುವ ಯೋಜನೆಯಿಂದ ನಮ್ಮ ತಾಲೂಕಿನ ರೈತರಿಗೆ ನಿಜವಾದ ಪ್ರಯೋಜನ ಸಿಗುತ್ತಿದೆಯೇ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ರೈತನ ಮುಂದಿದೆ. ಕೇವಲ ಆಳಂದ ತಾಲೂಕಿಗೆ ನೀರು ಹರಿಸುತ್ತಿದ್ದು, ಅಫಜಲಪುರ ತಾಲೂಕಿನ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವ ವ್ಯವಸ್ಥೆ ಮಾಡದೆ, ಕಾಟಾಚಾರಕ್ಕಾಗಿ ಕೆಲವೇ ಕೆರೆಗಳಿಗೆ ಸಂಪರ್ಕ ಕಲ್ಪಿಸಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂಬ ಆತಂಕ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದ ಇದೇ ರೀತಿ ನೀರು ಆಳಂದ ಕಡೆಗೆ ಹರಿದರೆ, ಕಾಲುವೆಗಳಿಗೆ ನೀರು ಬರುವ ಮುನ್ನವೇ ಬ್ಯಾರೇಜ್‌ನಲ್ಲಿ ಒಳಹರಿವು ಕಡಿಮೆಯಾಗುತ್ತಿದ್ದು, ಪ್ರತಿದಿನ ನೀರಿನ ಮಟ್ಟ ಇಳಿಯುತ್ತಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ⚠️ ಇದೇ ಪರಿಸ್ಥಿತಿ ಮುಂದುವರಿದರೆ: 💧 ಅಫಜಲಪುರ ಪಟ್ಟಣದ ಕುಡಿಯುವ ನೀರಿನ ಭವಿಷ್ಯ ಸಂಕಷ್ಟಕ್ಕೆ ಸಿಲುಕಬಹುದು. 🌾 ಭೀಮಾ ಏತ ನೀರಾವರಿ ಕಾಲುವೆಗಳಿಗೆ ಸಮರ್ಪಕ ನೀರು ಸಿಗದೆ ರೈತರ ಬೆಳೆಗಳು ಹಾಳಾಗಬಹುದು. 🚜 ಕಬ್ಬು ಬೆಳೆದಿರುವ ರೈತರ ಬದುಕು ಸಂಕಷ್ಟಕ್ಕೆ ಸಿಲುಕಬಹುದು 🌾 ತಾಲೂಕಿನ ಕೆರೆಗಳಿಗೆ ನೀರು ಬೇಕು. 💧 ರೈತರ ಕಾಲುವೆಗಳಿಗೆ ನೀರು ಬೇಕು. 🚰 ಅಫಜಲಪುರದ ಕುಡಿಯುವ ನೀರಿನ ಭದ್ರತೆ ಬೇಕು. ಆತ್ಮೀಯರೇ, ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು? 👉 ತಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ. 👉 ತಾಲೂಕಿನ ಹಿತಕ್ಕಾಗಿ ಎಲ್ಲರೂ ಒಂದಾಗಿ ಧ್ವನಿ ಎತ್ತೋಣ. ✊🌾 ರೈತರ ಒಗ್ಗಟ್ಟೇ ನಮ್ಮ ಶಕ್ತಿ — ನೀರಿಗಾಗಿ ಹೋರಾಟ ಅನಿವಾರ್ಯ! ಸಂತೋಷ್ ಜಿ. ಮಲಗೊಂಡ ಅಧ್ಯಕ್ಷರು, ಅಫಜಲಪುರ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ1
- ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.! ಹವಳಗಾ: ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ.!1
- ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್ ಮಾಡ್ತಿಲ್ಲ, ಟ್ರಯಲ್ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು1
- ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ1
- ಕಾಳಗಿಯಲ್ಲಿ ಬರಗಾಲ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು. ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.1
- ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್‌ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್‌ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್‌ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್‌ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.1
- ಅಧಿಕಾರಿಗಳು ಲೂಟಿಗಾರರ ಗ್ಯಾಂಗಿನಿಂದ ದೂರವಿರಿ: ತಾಲೂಕಿನ ಶಾಸಕರ ಹಾಗೂ ಅವರ ಪುತ್ರರ ಆಡಳಿತಕ್ಕೆ ತಾಲೂಕಿನ ಜನರು ಬೇಸತ್ತು ಹೋಗಿದ್ದಾರೆ: ನಿತಿನ್ ಗುತ್ತೇದಾರ್.1