logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗ್ಯಾರಂಟಿ ಉತ್ಸವ ಅವ್ಯವಸ್ಥೆ: ಅರ್ಧದಲ್ಲೇ ಎದ್ದ ಮಹಿಳೆಯರು – ಕಾರ್ಯಕ್ರಮ ಬಿಟ್ಟು ಹೋಗಬೇಡಿ ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ #ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್

5 hrs ago
user_YUVA JAGRUTI NEWS
YUVA JAGRUTI NEWS
Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
5 hrs ago

ಗ್ಯಾರಂಟಿ ಉತ್ಸವ ಅವ್ಯವಸ್ಥೆ: ಅರ್ಧದಲ್ಲೇ ಎದ್ದ ಮಹಿಳೆಯರು – ಕಾರ್ಯಕ್ರಮ ಬಿಟ್ಟು ಹೋಗಬೇಡಿ ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ #ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್

More news from ಕರ್ನಾಟಕ and nearby areas
  • ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ #ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್
    1
    ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ
#ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್
    user_YUVA JAGRUTI NEWS
    YUVA JAGRUTI NEWS
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    5 hrs ago
  • ಕುಶಾವತಿ ಬಳಿ ತುಂಗಾ ನದಿಯಲ್ಲಿ ನಡೆದ ಘಟನೆ, ತೀರ್ಥಹಳ್ಳಿ: ಕಾಲೇಜು ವಿದ್ಯಾರ್ಥಿಯೋರ್ವ ನದಿಗೆ ಈಜಲ್ಲು ಹೋಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ. ಪಟ್ಟಣದ ಕುಶಾವತಿ ಬಳಿಯ ನದಿಯ ಸಮೀಪ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಬಿ ಕಾಂ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹೆದ್ದೂರಿನ ಮಹೇಶ್ ಎಂದು ಅವರ ಪುತ್ರನಾಗಿದ್ದ ತೇಜಸ್ವಿ ಸ್ನೇಹಿತರ ಜೊತೆಗೆ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ನಂತರ ಮುಳುಗು ತಜ್ಞ ಪ್ರಮೋದ್ ಪೂಜಾರಿ ಮೃತದೇಹ ಹೊರ ತೆಗೆದಿದ್ದಾರೆ.
    1
    ಕುಶಾವತಿ ಬಳಿ ತುಂಗಾ ನದಿಯಲ್ಲಿ ನಡೆದ ಘಟನೆ,
ತೀರ್ಥಹಳ್ಳಿ: ಕಾಲೇಜು ವಿದ್ಯಾರ್ಥಿಯೋರ್ವ ನದಿಗೆ ಈಜಲ್ಲು ಹೋಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ.
ಪಟ್ಟಣದ ಕುಶಾವತಿ ಬಳಿಯ ನದಿಯ ಸಮೀಪ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಬಿ ಕಾಂ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹೆದ್ದೂರಿನ ಮಹೇಶ್ ಎಂದು ಅವರ ಪುತ್ರನಾಗಿದ್ದ ತೇಜಸ್ವಿ ಸ್ನೇಹಿತರ ಜೊತೆಗೆ ಈಜಲು ಹೋಗಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ನಂತರ ಮುಳುಗು ತಜ್ಞ ಪ್ರಮೋದ್ ಪೂಜಾರಿ ಮೃತದೇಹ ಹೊರ ತೆಗೆದಿದ್ದಾರೆ.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    3 hrs ago
  • ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.
    1
    ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️
ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌
ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.
    user_ASN News24Kannada
    ASN News24Kannada
    Newsagent Hosapete, Vijayanagar•
    9 hrs ago
  • ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ
    1
    ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ
    user_Basavaraja A
    Basavaraja A
    ಹಡಗಲ್ಲಿ, ವಿಜಯನಗರ, ಕರ್ನಾಟಕ•
    9 hrs ago
  • ಕಿತ್ತೂರು ಸಂಪೂರ್ಣಇತಿಹಾಸ ಮತ್ತು ಕಿತ್ತೂರು ಸಾಮ್ರಾಜ್ಯದ ಮೊದಲನೇ ಯುದ್ಧ 1824 ಬ್ರಿಟನ್ ಕಲೆಕ್ಟರ್ ಥ್ಯಾಕರೆ ಹತ್ಯೆ
    1
    ಕಿತ್ತೂರು  ಸಂಪೂರ್ಣಇತಿಹಾಸ ಮತ್ತು ಕಿತ್ತೂರು ಸಾಮ್ರಾಜ್ಯದ ಮೊದಲನೇ ಯುದ್ಧ 1824 ಬ್ರಿಟನ್ ಕಲೆಕ್ಟರ್ ಥ್ಯಾಕರೆ ಹತ್ಯೆ
    user_Onlinetv Chinnu
    Onlinetv Chinnu
    Media ಹಾಸನ, ಹಾಸನ, ಕರ್ನಾಟಕ•
    16 hrs ago
  • ಬಾಗಲಕೋಟ ಜಿಲ್ಲೆಯ ಇಳಕಲ್‌ದ ಕೆಎಚ್‌ಡಿಸಿ ಕಾಲೋನಿ, ವಿದ್ಯಾಗಿರಿ ಕಾಲೋನಿಯಲ್ಲಿ ರ‍್ನಾಲ್ಕು ಮನೆಗಳ ಬೀಗ ಹೊಡೆದು ಕಳ್ಳತನ ಮಾಡಲು ಪ್ರಯತ್ನಪಟ್ಟಿದ್ದಾರೆ ಕಳ್ಳತನಗಳು ವಿಫಲಗೊಂಡಿವೆ. ಮೂರು ಮನೆಯಲ್ಲಿ ಏನು ಸಿಗದೇ ನಿರಾಸೆಗೊಂಡಿದ್ದ ಕಳ್ಳರು ಮತ್ತೊಂದು ಮನೆಗೆ ಕಳ್ಳತನ ಮಾಡಲು ಹೋದಾಗ ಬೀಗ ಹೊಡೆಯುವ ಸಮಯದಲ್ಲಿ ಮುಂದಿನ ಮನೆಯೊಬ್ಬರು ಎಚ್ಚರಗೊಂಡು ಹೋದ ನೋಡಲು ಹೋದಾಗ ನಾಲ್ಕು ಜನರ ಗುಂಪೋದನ್ನು ಕಂಡಿದ್ದ ಮಹಿಳೆ ಬಾಯಿ ಮಾಡಿದ ತಕ್ಷಣವೇ ಆ ಮಹಿಳೆಯ ಮನೆಗೆ ದೊಡ್ಡ ದೊಡ್ಡ ಕಲ್ಲುಗಳನ್ನು ಕಳ್ಳರು ಎಸೆದಿದ್ದರಿಂದ ಬಾಗಿಲು ಮತ್ತು ಕುರ್ಚಿಗಳನ್ನು ಮುರಿದಿರುವ ಘಟನೆ ಫೆ.೧೭ ಮಂಗಳವಾರ ನಸುಕಿನ ಜಾವ ೨ ಗಂಟೆಗೆ ಸಂದರ್ಭ ನಡೆದಿದೆ. ಸುದ್ದಿ ತಿಳಿದಿ ಶಹರ್ ಪೋಲಿಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ತನಿಖೆಯನ್ನು ನಡೆಸಿದ್ದಾರೆ. ಈ ಸುದ್ದಿ ತಿಳಿದ ಸ್ಥಳೀಯ ನಿವಾಸಿಗಳು ಕಳ್ಳರ ಹಾವಳಿಗೆ ಬೆಚ್ಚಿ ಬಿದ್ದಿದ್ದಾರೆ.
    2
    ಬಾಗಲಕೋಟ ಜಿಲ್ಲೆಯ ಇಳಕಲ್‌ದ ಕೆಎಚ್‌ಡಿಸಿ ಕಾಲೋನಿ, ವಿದ್ಯಾಗಿರಿ ಕಾಲೋನಿಯಲ್ಲಿ ರ‍್ನಾಲ್ಕು ಮನೆಗಳ ಬೀಗ ಹೊಡೆದು ಕಳ್ಳತನ ಮಾಡಲು ಪ್ರಯತ್ನಪಟ್ಟಿದ್ದಾರೆ ಕಳ್ಳತನಗಳು ವಿಫಲಗೊಂಡಿವೆ.
ಮೂರು ಮನೆಯಲ್ಲಿ ಏನು ಸಿಗದೇ ನಿರಾಸೆಗೊಂಡಿದ್ದ ಕಳ್ಳರು ಮತ್ತೊಂದು ಮನೆಗೆ ಕಳ್ಳತನ ಮಾಡಲು ಹೋದಾಗ ಬೀಗ ಹೊಡೆಯುವ ಸಮಯದಲ್ಲಿ ಮುಂದಿನ ಮನೆಯೊಬ್ಬರು ಎಚ್ಚರಗೊಂಡು ಹೋದ ನೋಡಲು ಹೋದಾಗ ನಾಲ್ಕು ಜನರ ಗುಂಪೋದನ್ನು ಕಂಡಿದ್ದ ಮಹಿಳೆ ಬಾಯಿ ಮಾಡಿದ ತಕ್ಷಣವೇ ಆ ಮಹಿಳೆಯ ಮನೆಗೆ ದೊಡ್ಡ ದೊಡ್ಡ ಕಲ್ಲುಗಳನ್ನು ಕಳ್ಳರು ಎಸೆದಿದ್ದರಿಂದ ಬಾಗಿಲು ಮತ್ತು ಕುರ್ಚಿಗಳನ್ನು ಮುರಿದಿರುವ ಘಟನೆ ಫೆ.೧೭ ಮಂಗಳವಾರ ನಸುಕಿನ ಜಾವ ೨ ಗಂಟೆಗೆ ಸಂದರ್ಭ ನಡೆದಿದೆ. 
ಸುದ್ದಿ ತಿಳಿದಿ ಶಹರ್ ಪೋಲಿಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ತನಿಖೆಯನ್ನು ನಡೆಸಿದ್ದಾರೆ.  ಈ ಸುದ್ದಿ ತಿಳಿದ ಸ್ಥಳೀಯ ನಿವಾಸಿಗಳು ಕಳ್ಳರ ಹಾವಳಿಗೆ ಬೆಚ್ಚಿ ಬಿದ್ದಿದ್ದಾರೆ.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.‌
    4
    ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ  ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ  ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್  ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.‌
    user_T.Ramachandrappa
    T.Ramachandrappa
    ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    14 hrs ago
  • ದಿನಾಂಕ 16/02/2026 ರಂದು ಹರಪನಹಳ್ಳಿ ಕ್ಷೇತ್ರದ ಜನಪ್ರಿಯ ನಾಯಕಿ ಶ್ರೀಮತಿ ಎಂಪಿ ವೀಣಾ ಮಹಾಂತೇಶ್ ಅವರು ಹೂವಿನಹಡಗಲಿ ವ್ಯಾಪ್ತಿಯಲ್ಲಿ ಬರುವ ಇಟ್ಟಿಗಿ ಗ್ರಾಮದಲ್ಲಿ "ವಿ.ಬಿ.ಜಿ.ರಾಮ್ ಜಿ ಬಿಲ್ಲ್ 2025" ವಿರೋಧಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು ಹೂವಿನಹಡಗಲಿ ತಾಲೂಕಿನ ಮಾಜಿ ಸಚಿವರಾದ ಮಾನ್ಯ ಶ್ರೀ ಪಿ.ಟಿ.ಪರಮೇಶ್ವರ ನಾಯ್ಕ, ಕೊಪ್ಪಳ ಜಿಲ್ಲೆಯ ಲೋಕಸಭಾ ಸದಸ್ಯರಾದ ಮಾನ್ಯ ಶ್ರೀ ರಾಜಶೇಖರ್ ಹಿಟ್ನಾಳ್,ಬಳ್ಳಾರಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಿವಯೋಗಿ,ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಟವಾಳಗಿ ಕೊಟ್ರೇಶ್, ಇಟ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹನುಮಂತಪ್ಪ, ತಾಲೂಕು ಮಹಿಳಾ ಅಧ್ಯಕ್ಷೆ ಶ್ರೀಮತಿ ಬಸಮ್ಮ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಸ್ರೀನಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    1
    ದಿನಾಂಕ 16/02/2026 ರಂದು ಹರಪನಹಳ್ಳಿ ಕ್ಷೇತ್ರದ ಜನಪ್ರಿಯ ನಾಯಕಿ ಶ್ರೀಮತಿ ಎಂಪಿ ವೀಣಾ ಮಹಾಂತೇಶ್ ಅವರು ಹೂವಿನಹಡಗಲಿ ವ್ಯಾಪ್ತಿಯಲ್ಲಿ ಬರುವ ಇಟ್ಟಿಗಿ ಗ್ರಾಮದಲ್ಲಿ "ವಿ.ಬಿ.ಜಿ.ರಾಮ್ ಜಿ ಬಿಲ್ಲ್ 2025" ವಿರೋಧಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು 
ಹೂವಿನಹಡಗಲಿ ತಾಲೂಕಿನ ಮಾಜಿ ಸಚಿವರಾದ ಮಾನ್ಯ ಶ್ರೀ ಪಿ.ಟಿ.ಪರಮೇಶ್ವರ ನಾಯ್ಕ, ಕೊಪ್ಪಳ ಜಿಲ್ಲೆಯ ಲೋಕಸಭಾ ಸದಸ್ಯರಾದ ಮಾನ್ಯ ಶ್ರೀ ರಾಜಶೇಖರ್ ಹಿಟ್ನಾಳ್,ಬಳ್ಳಾರಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶಿವಯೋಗಿ,ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಟವಾಳಗಿ ಕೊಟ್ರೇಶ್, ಇಟ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹನುಮಂತಪ್ಪ, ತಾಲೂಕು ಮಹಿಳಾ ಅಧ್ಯಕ್ಷೆ ಶ್ರೀಮತಿ ಬಸಮ್ಮ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಸ್ರೀನಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.