Shuru
Apke Nagar Ki App…
ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಿ; ದೀಪಕ್ ಮಾಲಗಾರ ಬಸವಕಲ್ಯಾಣ: ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಕಾರ್ಯದರ್ಶಿ ದೀಪಕ್ ಮಾಲಗಾರ ಮನವಿ ಮಾಡಿದ್ದಾರೆ
Udayakumar Mule
ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಿ; ದೀಪಕ್ ಮಾಲಗಾರ ಬಸವಕಲ್ಯಾಣ: ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಕಾರ್ಯದರ್ಶಿ ದೀಪಕ್ ಮಾಲಗಾರ ಮನವಿ ಮಾಡಿದ್ದಾರೆ
More news from Bidar and nearby areas
- ಬಸವಕಲ್ಯಾಣ: ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಕಾರ್ಯದರ್ಶಿ ದೀಪಕ್ ಮಾಲಗಾರ ಮನವಿ ಮಾಡಿದ್ದಾರೆ1
- ಅಫಜಲಪುರ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರ್ಜುನ ಕೆರೂರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ನ್ಯಾಯಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಹಿರಿಯ ನ್ಯಾಯಾಧೀಶರು ಸಲಹೆ ನೀಡಿದರು. ಜೊತೆಗೆ, ಲೋಕ ಅದಾಲತ್ ಮೂಲಕ ಜನರಿಗೆ ಹೆಚ್ಚು ನ್ಯಾಯ ಒದಗಿಸುವ ಕಾರ್ಯವನ್ನು ಬಲಪಡಿಸಬೇಕೆಂದು ಕರೆ ನೀಡಲಾಯಿತು. ಹಿರಿಯ ನ್ಯಾಯವಾದಿಗಳು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿ, ಅವರ ನೇತೃತ್ವದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣ ಮತ್ತು ವಕೀಲರ ಹಿತಾಸಕ್ತಿಗೆ ಆದ್ಯತೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. #Afzalpur #LawyersAssociation #ArjunKerur #CourtDevelopment #LegalNews #LokAdalat #Suddi9TV1
- ಸಾರ್ವಜನಿಕರ ಮಧ್ಯ ಹೋಗಿ ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಪೊಲೀಸರಿಂದ ಅರಿವು ಮೂಡಿಸಲಾಯಿತು.1
- Post by Nava karnataka News channel1
- ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.1
- Post by ABU NEWS CHANNEL ಸಂಪಾದಕರು1
- ರಾಯಚೂರು ಜಿಲ್ಲೆಯ ಅರಕೇರದಲ್ಲಿ SSF (ಸಮಸ್ತ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಸ್ಥಾಪನಾ ದಿನವನ್ನು ಭಕ್ತಿಪೂರ್ವಕವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಅರಕೇರದ ದಾರುಲ್ ಮುಸ್ತಫಾ ಎಜು ಅಕಾಡೆಮಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.1
- ಬೀದರ್: ಅರಣ್ಯಕ್ಕೆ ಹೊತ್ತಿದ ಬೆಂಕಿ ನಂದಿಸಲು ಸ್ವತಹ ತಾವೆ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಲು ಕ್ರಮ ಕೈಗೊಂಡ ಅರಣ್ಯ ಸಚಿವ ಈಶ್ವರ ಖಂಡ್ರೆ1