ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ಮಂಡ್ಯ: ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ ಜಿಲ್ಲೆಯ ಜನರಿಗಾಗಿ `ಉಚಿತ ಔಷಧ ನೆರವು' ಹಾಗೂ ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ನಡೆಯಲಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಎಂ.ಎನ್.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೌಂಡೇಷನ್‌ನಿAದ ನಿರಂತರ ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅಂತೆಯೇ ಸಾಮಾಜಿಕ ಜವಾಬ್ದಾರಿಯಿಂದ ಔಷಧ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಆರ್ಥಿಕ ಸಮಸ್ಯೆಯಿಂದಾಗಿ ಉಚಿತ/ರಿಯಾಯಿತಿ ದರದಲ್ಲಿ ಚಿಕಿತ್ಸೆ ಮತ್ತು ಆರ್ಥಿಕವಾಗಿ ಹಿಂದುಳಿದ, ಹಿರಿಯ ನಾಗರಿಕ ಮತ್ತು ವಿಶೇಷ ಚೇತನರಿಗೆ, ಔಷಧ ಪಡೆಯಲು ಸಾಧ್ಯವಾಗದ ಕಾಯಿಲೆ ಪೀಡಿತರಿಗೆ ಈ ಯೋಜನೆಯಡಿ ಉಚಿತ ಔಷಧ ನೀಡಲಾಗುತ್ತದೆ. ಬಿಪಿ, ಶುಗರ್, ಥೈರಾಯ್ಡ್, ಮೆದುಳು, ಮಾನಸಿಕ, ಪಾರ್ಶ್ವವಾಯು (ಸ್ಟ್ರೋಕ್) ಮುಂತಾದ ದೀರ್ಘಕಾಲದ ಕಾಯಿಲೆಗಳಿಗೆ ಔಷಧ ಪಡೆಯುತ್ತಿರುವವರು ವೈದ್ಯರ ಸಲಹಾ ಚೀಟಿ ಮತ್ತು ಆರ್ಥಿಕ ಸಂಕಷ್ಟದ ವಿವರದೊಂದಿಗೆ ಅರ್ಜಿ ಸಲ್ಲಿಸಿ ಉಚಿತ ಔಷಧ ನೆರವು ಪಡೆಯಲು ಹೇಳಿದರು. ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 'ರಸ್ತೆ ಸುರಕ್ಷತಾ ಜಾಗೃತಿ ಬೀದಿ ನಾಟಕ ಅಭಿಯಾನ' ಆಯೋಜಿಸಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಹೆಲ್ಮೆಟ್ ಧರಿಸುವುದು, ಅತಿವೇಗ ಚಾಲನೆ ತಡೆಯುವುದು, ಸೀಟ್ ಬೆಲ್ಟ್ ಬಳಕೆ, ಮತ್ತು ಚಾಲನೆ ವೇಳೆ ಮೊಬೈಲ್ ಬಳಸದಿರುವ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿಗಳಾದ ಎಂ.ಸಿ.ಅಮಿತ್‌ಗೌಡ, ವಿಶ್ವ, ಸದಸ್ಯೆ ಶೋಭ ಇದ್ದರು.

- ಶಾಸಕ ಬಾಬು ಬಂಡಿಸಿದೇಗೌಡ ಕತ್ತೆ ಕೆಲಸ ಮಾಡುವ ವಿಡಿಯೋ ವೈರಲ್,ಏನಂದ್ರು ಗೊತ್ತಾ ನೆಟ್ಟಿಗರು ಮಂಡ್ಯ ಶ್ರೀರಂಗಪಟ್ಟಣ ಶಾಸಕ ಬಾಬು ಬಂಡಿ ಸಿದ್ದೇಗೌಡ ವ್ಯವಸಾಯ ಮಾಡುವ ವಿಡಿಯೋ ಆಗಿಸಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಗದ್ದೆ ಕೆಲಸ ಮಾಡುವ ವಿಡಿಯೋ ಬೈಕೇರಿ ಹೋಗುವ ಜೊತೆಯಲ್ಲಿ ಗುದ್ದಲಿ ಹಿಡಿದು ಗದ್ದೆಯಲ್ಲಿ ಕೆಲಸ ಮಾಡುವ ವಿಡಿಯೋಗೆ ನೆಟ್ಟಗಿರೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಲ್ಮೆಟ್ ಹಾಕದೆ ಗಾಡಿ ಓಡಿಸಬೇಕು ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ1
- ಮಳವಳ್ಳಿ ತಾಲೂಕು ನಲ್ಲಿ ಅಕ್ರಮ ಮಣ್ಣು ದಂದೆ ಮಳವಳ್ಳಿ : ಮಳವಳ್ಳಿ ತಾಲೂಕಿನಲ್ಲಿ ಮಣ್ಣಿನ ದಂಧೆ ಅಕ್ರಮವಾಗಿ ನಡೆಯುತ್ತಿದ್ದು ಕೆಲ ಗ್ರಾಮಗಳಲ್ಲಿ ಅವೇರಳ್ಳಿ ಹೆಬ್ಬಣಿ ಮುಂತಾದ ಗ್ರಾಮಗಳಲ್ಲಿ ಮಣ್ಣಿನ ದಂಧೆ ಸಾಗುತ್ತಿದೆ ಇದಕ್ಕೆ ಗ್ರಾಮಸ್ಥರ ಆಕ್ರೋಶ ಹಾಗೂ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಸೂಕ್ತವಾದ ಕಾನೂನಿ ಕ್ರಮವನ್ನು ಜರಗಿಸಬೇಕು ಎಂದು ತಹಸಿಲ್ದಾರ್ ಜಿಲ್ಲಾ ಕಚೇರಿ ನಲ್ಲಿ ಮನವಿ ಮಾಡಲು ತೀರ್ಮಾನಿಸಿದ್ದಾರೆ1
- ಯೋಗಾಭ್ಯಾಸ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ: ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಮಳವಳ್ಳಿ: ಬೆಳದಿಂಗಳಲ್ಲಿ ಶರಣರ ಚಿಂತನಮಂಥನ ಸಮಿತಿ ವತಿಯಿಂದ ಹುಣ್ಣಿಮೆ ಪ್ರಯುಕ್ತ 142 ನೇ ಚಿಂತನ ಮಂಥನ ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪೂರಿಗಾಲಿ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟಿಸಿ ಮಾತನಾಡಿ,ಪ್ರತಿ ದಿನ ಮನೆಯಲ್ಲಿ ಯೋಗಾಭ್ಯಾಸದಿಂದ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗಾಸನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಶಶಿಕಲಾ, ಯೋಗ ಶಿಕ್ಷಕ ಶ್ರೀನಿಧಿ, ಚಿಂತನ ಮಂಥನ ಸಮಿತಿ ಮಲ್ಲೇಶ್, ನಾಗರಾಜು, ಪರಶಿವಮೂರ್ತಿ,ನಟರಾಜಮೂರ್ತಿ ಸೇರಿದಂತೆ ಹಲವರು ಇದ್ದರು.1
- ದೇಶದ ನಂಬರ್ ಒನ್ ವಿಐ Vi ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ದೇಶದ ನಂಬರ್ ಒನ್ ಬಿ ಐ ಕಂಪನಿಯಿಂದ ಗ್ರಾಹಕರಿಗೆ ಧಮಾಕ ಕೊಡುಗೆ ರೂ 325 ರಿಚಾರ್ಜ್ ಮಾಡಿಸಿದರೆ ಅನ್ಲಿಮಿಟೆಡ್ ಡಾಟಾ ಅನ್ಲಿಮಿಟೆಡ್ ಕರೆ 100 ಎಸ್ ಎಮ್ ಎಸ್ ಇಂದೇ ವಿಐ ಗ್ರಹಕರಾಗಿ ಕೊಡುಗೆ ತಮ್ಮದಾಗಿಸಿಕೊಳ್ಳಿ ವಿತರಕರ ವಿಶೇಷ ಪ್ರಕಟಣೆ1
- ಮೈಸೂರು : ಅರಣ್ಯ ಭವನದಲ್ಲಿ ನಮ್ಮ ದಸರಾ ಗಜಪಡೆ ಭರ್ಜರಿ ರಿಲ್ಯಾಕ್ಸ್ ನಾಡಹಬ್ಬ ದಸರಾ 2026 ಹಿನ್ನಲೆ ಮೈಸೂರಿಗೆ ಆಗಮಿಸಿದ ಗಜಪಡೆ ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿದೆ.ಮೊದಲ ಹಂತದಲ್ಲಿ ಬಂದಿರುವ 9 ಆನೆಗಳ ತಂಡ ಅರಣ್ಯ ಭವನದಲ್ಲಿ ಬೀಡು ಬಿಟ್ಟಿವೆ. ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಆನೆಗಳನ್ನ ಸಂಪ್ರದಾಯವಾಗಿ ಸ್ವಾಗತಿಸಲಾಗುತ್ತದೆ. ಅಕ್ಟೋಬರ್ 21 ರಂದು ನಡೆಯಲಿರುವ ಜಂಬೂಸವಾರಿಗೆ ಗಜಪಡೆ ಸಜ್ಜಾಗಲಿದೆ...1
- News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews News by dailynews ಶಹೀನ್ ಷಾ ಅಹಮ್ಮದ್ ಬಹಿರಂಗ ಸವಾಲು: ಪೊಲೀಸರಿಗೆ ಬೆದರಿಕೆ ಹಾಕಿದ ಆಡಿಯೋ ಬಿಡುಗಡೆ ಮಾಡಿ ತೋರಿಸಿ! ಸಾಕ್ಷಿ ಎಲ್ಲಿದೆ?: ಪ್ರತಿಯೊಂದನ್ನೂ ರೆಕಾರ್ಡ್ ಮಾಡುವವರು, ಪೊಲೀಸರಿಗೆ ಧಮಕಿ ಹಾಕಿದ ವೀಡಿಯೊ ಅಥವಾ ಆಡಿಯೋ ಸಾಬೀತುಪಡಿಸಲಿ. #tanveersait #viral #mysuru #cmdkshivakumar #viralnews1
- ಹೆಬ್ಬಾಲೆಯಲ್ಲಿ 25 ಲಕ್ಷದಲ್ಲಿ ಪ್ರೇಕ್ಷಕ ಗ್ಯಾಲರಿ ಬನಶಂಕರಿ ಅಮ್ಮನವರ ರಂಗ ಮಂದಿರ ಉದ್ಘಾಟನಾ ಸಮಾರಂಭ. ಕೊಡಗು: ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಮದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಾರಂಭದಲ್ಲಿ ಇನ್ನುಳಿಕೆ ಆಗಿರುವ ಪ್ರೇಕ್ಷಕ ಗ್ಯಾಲರಿಯನ್ನು 15 ಲಕ್ಷ ರೂ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ವಿಸ್ತರಿಸಿಕೊಡುವುದಾಗಿ ಮಡಿಕೇರಿ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾಕ್ಟರ್ ಮಂತರ್ ಗೌಡ ಭರವಸೆ ನೀಡಿದರು. ತಾಲೂಕಿನ ಹೆಬ್ಬಾಲೆ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕರ ಅನುದಾನದಿಂದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರೇಕ್ಷಕರ ಗ್ಯಾಲರಿ ಮತ್ತು 5 ಲಕ್ಷದಲ್ಲಿ ಬನಶಂಕರಿ ಅಮ್ಮನವರ ಬಯಲು ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿ ಈ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಉದ್ಘಾಟನಾ ಸಮಾರಂಭದಲ್ಲಿ ಭರವಸೇನು ನೀಡಿದರು. ಸಮಾರಂಭದಲ್ಲಿ ಗ್ಯಾರಂಟಿ ಯೋಜನಾ ಅಧ್ಯಕ್ಷರಾದ ವಿಪಿ ಶಶಿಧರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ, ಶಾಲಾ ಅಭಿವೃದ್ಧಿ ಅಧ್ಯಕ್ಷರಾದ ಪ್ರದೀಪ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರುಣ್ ಕುಮಾರಿ, ದಿನೇಶ್, ರಾಜಶೇಖರ್ ಮುಖ್ಯ ಶಿಕ್ಷಕರಾದ ವೆಂಕಟೇಶ್ ಮುಂತಾದ ನಾಯಕರು ಹಾಜರಿದ್ದರು.4
- ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ಮಂಡ್ಯ: ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ ಜಿಲ್ಲೆಯ ಜನರಿಗಾಗಿ `ಉಚಿತ ಔಷಧ ನೆರವು' ಹಾಗೂ ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ' ನಡೆಯಲಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಎಂ.ಎನ್.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೌಂಡೇಷನ್‌ನಿAದ ನಿರಂತರ ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅಂತೆಯೇ ಸಾಮಾಜಿಕ ಜವಾಬ್ದಾರಿಯಿಂದ ಔಷಧ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಆರ್ಥಿಕ ಸಮಸ್ಯೆಯಿಂದಾಗಿ ಉಚಿತ/ರಿಯಾಯಿತಿ ದರದಲ್ಲಿ ಚಿಕಿತ್ಸೆ ಮತ್ತು ಆರ್ಥಿಕವಾಗಿ ಹಿಂದುಳಿದ, ಹಿರಿಯ ನಾಗರಿಕ ಮತ್ತು ವಿಶೇಷ ಚೇತನರಿಗೆ, ಔಷಧ ಪಡೆಯಲು ಸಾಧ್ಯವಾಗದ ಕಾಯಿಲೆ ಪೀಡಿತರಿಗೆ ಈ ಯೋಜನೆಯಡಿ ಉಚಿತ ಔಷಧ ನೀಡಲಾಗುತ್ತದೆ. ಬಿಪಿ, ಶುಗರ್, ಥೈರಾಯ್ಡ್, ಮೆದುಳು, ಮಾನಸಿಕ, ಪಾರ್ಶ್ವವಾಯು (ಸ್ಟ್ರೋಕ್) ಮುಂತಾದ ದೀರ್ಘಕಾಲದ ಕಾಯಿಲೆಗಳಿಗೆ ಔಷಧ ಪಡೆಯುತ್ತಿರುವವರು ವೈದ್ಯರ ಸಲಹಾ ಚೀಟಿ ಮತ್ತು ಆರ್ಥಿಕ ಸಂಕಷ್ಟದ ವಿವರದೊಂದಿಗೆ ಅರ್ಜಿ ಸಲ್ಲಿಸಿ ಉಚಿತ ಔಷಧ ನೆರವು ಪಡೆಯಲು ಹೇಳಿದರು. ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 'ರಸ್ತೆ ಸುರಕ್ಷತಾ ಜಾಗೃತಿ ಬೀದಿ ನಾಟಕ ಅಭಿಯಾನ' ಆಯೋಜಿಸಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಹೆಲ್ಮೆಟ್ ಧರಿಸುವುದು, ಅತಿವೇಗ ಚಾಲನೆ ತಡೆಯುವುದು, ಸೀಟ್ ಬೆಲ್ಟ್ ಬಳಕೆ, ಮತ್ತು ಚಾಲನೆ ವೇಳೆ ಮೊಬೈಲ್ ಬಳಸದಿರುವ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ವಿವರಿಸಿದರು. ಗೋಷ್ಠಿಯಲ್ಲಿ ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿಗಳಾದ ಎಂ.ಸಿ.ಅಮಿತ್‌ಗೌಡ, ವಿಶ್ವ, ಸದಸ್ಯೆ ಶೋಭ ಇದ್ದರು.1