logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

3 hrs ago
user_Ahmed Rasool
Ahmed Rasool
ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
3 hrs ago

More news from ಕರ್ನಾಟಕ and nearby areas
  • Post by Ahmed Rasool
    1
    Post by Ahmed Rasool
    user_Ahmed Rasool
    Ahmed Rasool
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶದ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರವಾಸಿಗರತ್ತ ಗಾಂಭೀರ್ಯದಿಂದ ನೋಡುತ್ತಾ ನಿಧಾನವಾಗಿ ಸಾಗಿದ ಹುಲಿಯ ದೃಶ್ಯ ಸಫಾರಿ ಪ್ರಿಯರಿಗೆ ರೋಮಾಂಚನಕಾರಿ ಅನುಭವ ನೀಡಿದೆ. ಕಬಿನಿಯ ನೈಸರ್ಗಿಕ ಸೌಂದರ್ಯದ ನಡುವೆ ಕಾಣಿಸಿಕೊಂಡ ಈ ಅಪರೂಪದ ಕ್ಷಣ ಪ್ರಕೃತಿ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾಡಿನ ರಾಜನ ಗಾಂಭೀರ್ಯ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಕಬಿನಿ ಸಫಾರಿಯ ವಿಶೇಷತೆಯನ್ನು ಮತ್ತೊಮ್ಮೆ ನೆನಪಿಸಿದೆ.
    1
    ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಹಿನ್ನೀರು ಪ್ರದೇಶದ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರವಾಸಿಗರತ್ತ ಗಾಂಭೀರ್ಯದಿಂದ ನೋಡುತ್ತಾ ನಿಧಾನವಾಗಿ ಸಾಗಿದ ಹುಲಿಯ ದೃಶ್ಯ ಸಫಾರಿ ಪ್ರಿಯರಿಗೆ ರೋಮಾಂಚನಕಾರಿ ಅನುಭವ ನೀಡಿದೆ. ಕಬಿನಿಯ ನೈಸರ್ಗಿಕ ಸೌಂದರ್ಯದ ನಡುವೆ ಕಾಣಿಸಿಕೊಂಡ ಈ ಅಪರೂಪದ ಕ್ಷಣ ಪ್ರಕೃತಿ ಪ್ರೇಮಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾಡಿನ ರಾಜನ ಗಾಂಭೀರ್ಯ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಕಬಿನಿ ಸಫಾರಿಯ ವಿಶೇಷತೆಯನ್ನು ಮತ್ತೊಮ್ಮೆ ನೆನಪಿಸಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ​ ಮಾಗಡಿ : ಮಾಗಡಿ ಕೆರೆಗಳನ್ನು ತುಂಬಿಸಿ ನಂತರ ಡಾಬಸ್‍ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀರು ನೀಡಲಿ ಇಲ್ಲದಿದ್ರೆ ಏ. 17 ರಂದು ಬೃಹತ್ ತಡೆ ನಡೆಸುವುದಾಗಿ ತಾಲೂಕು ರೈತಸಂಘದ ಅಧ್ಯಕ್ಷ ಹೋಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸಲು ಸರಕಾರ ಇಂತಿಷ್ಟು ನೀರು ಅಲೋಕೇಟ್ ಮಾಡಿದೆ ಈ ನೀರನ್ನು ಮಾಗಡಿಗೆ ನೀಡಲು ತುಮಕೂರಿನ ಚುನಾಯಿತ ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಈ ನಡುವೆ ಸತ್ತೆಗಾಲದಿಂದ ಕಣ್ವ ಮಾಗಡಿ ಪಟ್ಟಣದ ಮೂಲಕ ದಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಬೃಹತ್ ಗಾತ್ರದ ಪೈಪು ಮೂಲಕ ನೀಡಲು ಸರಕಾರ ಮುಂದಾಗಿದ್ದು ನೂರಾರು ಮರಗಳಿಗೆ ಹಾಗೂ ರಸ್ತೆಗಳನ್ನು ಹಾನಿ ಮಾಡಿ ಕಾಮಗಾರಿಯೂ ನಡೆಯುತ್ತಿದೆ ಮೊದಲು ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಕೊಟ್ಟು ನಂತರ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀಡಲಿ ಎಂದು ಒತ್ತಾಯಿಸಿದರು. ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರು, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜಿಲ್ಲೆಯವರೆ ಆಗಿರುವುದರಿಂದ ಕಾವೇರಿ ನದಿ ನೀರನ್ನು ಈ ಭಾಗದ ಕೆರೆ,ಕಟ್ಟೆಗಳಿಗೆ ತುಂಬಿಸಬೇಕು. ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಎಷ್ಟು ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಯಾವ ಮಾನದಂಡದಲ್ಲಿ ನೀರನ್ನು ಕೊಡೋಯ್ಯಲಾಗುತ್ತಿದೆ ಎಂಬುದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ರೈತಸಂಘದೊಂದಿಗೆ ಸಭೆ ನಡೆಸಿ ಸಂಬಂಧ ಪಟ್ಟ ಮಾಹಿತಿ ತಿಳಿಸಬೇಕು ಇಲ್ಲದಿದ್ರೆ ಏ. 17 ರಂದು ಪಟ್ಟಣದ ಹೋಸಪೇಟೆ ವೃತ್ತದಲ್ಲಿ ರಸ್ತೆ ತಡೆನಡೆಸಿ ನಂತರ ಎಲ್ಲಾ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜೆಸಿಬಿ ಮೂಲಕ ಪೈಪುಗಳನ್ನು ಕಿತ್ತುಹಾಕುವ ಕೆಲಸಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸತ್ತೆಗಾಲದಿಂದ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶ ಸುಮಾರು 100 ಕಿಲೋಮೀಟರ್ ಗೂ ಹೆಚ್ಚಿದ್ದು ಅಲ್ಲಿಂದ ಇಲ್ಲಿಗೆ ನೀರು ಕೊಡುವ ಅಗತ್ಯವಾದರೂ ಏನಿದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಹರಿಯುವ ಹೇಮಾವತಿ ನೀರನ್ನು ಕೈಗಾರಿಕೆ ಪ್ರದೇಶಕ್ಕೆ ನೀಡಬಹುದಿತ್ತು ಅದನ್ನು ಬಿಟ್ಟು ಕಾವೇರಿ ನೀರನ್ನು ಕೋಡುತ್ತಿರುವುದಾದರು ಏನು ಈ ಬಗ್ಗೆ ಸಾಕಷ್ಟು ಅನುಮಾನ ಮೂಢಿದೆ. ಮಾಗಡಿ ತಾಲೂಕಿನ ಜನರಿಗೆ ಕುಡಿಯುವ ನೀರಿಲ್ಲದೆ ಆಹಾಕಾರ ಉಂಟಾಗಿದೆ. ಅದರಲ್ಲೂ ಮಂಚನಬೆಲೆ ಜಲಾಶಯದಿಂದ ಮಾಗಡಿ ಪಟ್ಟಣಕ್ಕೆ ಸರಬರಾಜು ಮಾಡುವ ನೀರು ಸಮರ್ಪಕವಾಗಿ ನೀಡುತ್ತಿಲ್ಲ ಈಗಿರುವಾಗ ಮಾಗಡಿ ತಾಲೂಕಿನ ಜನರಿಗೆ ಕಾವೇರಿಯ ನೀರು ಅತ್ಯವಶ್ಯಕವಾಗಿದೆ ಎಂದರು. ತಾಲೂಕಿನಲ್ಲಿ ಸಮರ್ಪಕ ವಿದ್ಯುತ್ ನೀಡದೆ ಇರುವುದರಿಂದ ರೈತರ ಮೋಟಾರ್ ಸುಟ್ಟುಹೋಗುತ್ತಿದೆ, ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಫೆಯಿಂದ ಕೂಡಿದೆ, ತಾಲೂಕಿನಲ್ಲಿನ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳು ಸುಟ್ಟುಹೋಗಿವೆ, ತಾಲೂಕು ಕಚೇರಿಗಳಲ್ಲಿ ರೈತರ ಕೆಲಸವಾಗುತ್ತಿಲ್ಲ, ಬಹುತೇಕ ಗ್ರಾಮಗಳಲ್ಲಿ ಬಸ್ ಸೌಲಭ್ಯಗಳಿಲ್ಲ ರೈತರ ಸಮಸ್ಯೆಗಳು ದಿನೆ,ದಿನೇ ಹೆಚ್ಚಾಗುತ್ತಿದೆ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಹಶೀಲ್ದಾರ್ ಶರತ್ ಕುಮಾರು ವಿಫಲರಾಗಿದ್ದಾರೆ ಈ ಸಂಬಂಧ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದರು. ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿನ ಹೂಳೆತ್ತಿದ್ದರೆ ಮಾಗಡಿ- ಕುಣಿಗಲ್ ಭಾಗದಲ್ಲಿ ಅಂತರ್ ಜಲವೃದ್ದಿಯಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಮಾಗಡಿ- ತಿಪ್ಪಗೊಂಡನಹಳ್ಳಿ ವರೆಗೆ ಪಾದಯಾತ್ರೆ ನಡೆಸಿ 3 ಭಾರಿ ರಸ್ತೆ ತಡೆನಡೆಸಿದ ಕಾರಣ ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳೆತ್ತಲು ಸರಕಾರ 100 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿತು ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಪೂರ್ಣಗೊಳಿಸುವಂತೆ ಹಾಗೂ ಬೆಂಗಳೂರು ಸುತ್ತಮುತ್ತಲಿನಿಂದ ಜಲಾಶಯಕ್ಕೆ ಸೇರುವ ಕಲುಷಿತ ನೀರು ತಡೆಗಟ್ಟುವಂತೆ ಆಗ್ರಹಿಸಿ ಏ. 28 ರಂದು ಮಾಗಡಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಉಗ್ರಹೋರಾಟವನ್ನು ತಾಲೂಕು ರೈತಸಂಘ ಹಮ್ಮಿಕೊಳ್ಳಲಿದೆ ಈ ಹೋರಾಟಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್, ಜೆಡಿಎಸ್‍ನ ಮುಖಂಡರು ಪ್ರತಿನಿತ್ಯ ಪತ್ರಿಕಾಘೋಷ್ಠಿ ಏರ್ಪಡಿಸಿ ರಾಜಕೀಯ ಕೆಸೆರೆಚಾಟ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಧ್ವನಿಗೂಡಿಸಿ ಎಂದು ಮನವಿ ಮಾಡಿದರು. ರೈತಮುಖಂಡರಾದ ಶಿವಲಿಂಗಯ್ಯ, ರವಿಕುಮಾರು, ರಾಮಣ್ಣ, ಚಿಕ್ಕಣ್ಣ, ವೆಂಕಟೇಶ್, ಶಿವರುದ್ರಯ್ಯ, ಕಾಂತರಾಜು, ನಾಗರಾಜು, ಆಂಜನಪ್ಪ, ನಾರಾಯಣಪ್ಪ, ಕರಿಯಪ್ಪ, ಮುನಿರಾಜು, ಶಂಕರಯ್ಯ, ಹನುಮಂತಯ್ಯ, ಗಂಗಾಧರಯ್ಯ ಇತರರು ಇದ್ದರು.
    1
    ​ ಮಾಗಡಿ :   ಮಾಗಡಿ ಕೆರೆಗಳನ್ನು ತುಂಬಿಸಿ ನಂತರ ಡಾಬಸ್‍ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀರು ನೀಡಲಿ ಇಲ್ಲದಿದ್ರೆ ಏ. 17  ರಂದು ಬೃಹತ್ ತಡೆ ನಡೆಸುವುದಾಗಿ ತಾಲೂಕು ರೈತಸಂಘದ ಅಧ್ಯಕ್ಷ ಹೋಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸಲು  ಸರಕಾರ ಇಂತಿಷ್ಟು ನೀರು ಅಲೋಕೇಟ್ ಮಾಡಿದೆ ಈ ನೀರನ್ನು  ಮಾಗಡಿಗೆ ನೀಡಲು ತುಮಕೂರಿನ ಚುನಾಯಿತ ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಈ ನಡುವೆ ಸತ್ತೆಗಾಲದಿಂದ ಕಣ್ವ  ಮಾಗಡಿ ಪಟ್ಟಣದ ಮೂಲಕ ದಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಬೃಹತ್ ಗಾತ್ರದ ಪೈಪು ಮೂಲಕ ನೀಡಲು ಸರಕಾರ ಮುಂದಾಗಿದ್ದು  ನೂರಾರು ಮರಗಳಿಗೆ ಹಾಗೂ ರಸ್ತೆಗಳನ್ನು  ಹಾನಿ ಮಾಡಿ ಕಾಮಗಾರಿಯೂ ನಡೆಯುತ್ತಿದೆ ಮೊದಲು ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಕೊಟ್ಟು ನಂತರ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀಡಲಿ ಎಂದು ಒತ್ತಾಯಿಸಿದರು.
ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರು, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್,  ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜಿಲ್ಲೆಯವರೆ ಆಗಿರುವುದರಿಂದ ಕಾವೇರಿ ನದಿ ನೀರನ್ನು ಈ ಭಾಗದ ಕೆರೆ,ಕಟ್ಟೆಗಳಿಗೆ ತುಂಬಿಸಬೇಕು.  ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಎಷ್ಟು ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಯಾವ ಮಾನದಂಡದಲ್ಲಿ ನೀರನ್ನು ಕೊಡೋಯ್ಯಲಾಗುತ್ತಿದೆ  ಎಂಬುದರ  ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ರೈತಸಂಘದೊಂದಿಗೆ ಸಭೆ ನಡೆಸಿ ಸಂಬಂಧ ಪಟ್ಟ ಮಾಹಿತಿ ತಿಳಿಸಬೇಕು ಇಲ್ಲದಿದ್ರೆ ಏ. 17 ರಂದು ಪಟ್ಟಣದ ಹೋಸಪೇಟೆ ವೃತ್ತದಲ್ಲಿ  ರಸ್ತೆ ತಡೆನಡೆಸಿ ನಂತರ ಎಲ್ಲಾ  ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜೆಸಿಬಿ ಮೂಲಕ  ಪೈಪುಗಳನ್ನು ಕಿತ್ತುಹಾಕುವ ಕೆಲಸಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸತ್ತೆಗಾಲದಿಂದ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶ ಸುಮಾರು 100 ಕಿಲೋಮೀಟರ್ ಗೂ ಹೆಚ್ಚಿದ್ದು ಅಲ್ಲಿಂದ ಇಲ್ಲಿಗೆ ನೀರು ಕೊಡುವ ಅಗತ್ಯವಾದರೂ ಏನಿದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಹರಿಯುವ ಹೇಮಾವತಿ ನೀರನ್ನು ಕೈಗಾರಿಕೆ ಪ್ರದೇಶಕ್ಕೆ ನೀಡಬಹುದಿತ್ತು ಅದನ್ನು ಬಿಟ್ಟು ಕಾವೇರಿ ನೀರನ್ನು ಕೋಡುತ್ತಿರುವುದಾದರು ಏನು ಈ ಬಗ್ಗೆ ಸಾಕಷ್ಟು ಅನುಮಾನ ಮೂಢಿದೆ. ಮಾಗಡಿ ತಾಲೂಕಿನ ಜನರಿಗೆ ಕುಡಿಯುವ ನೀರಿಲ್ಲದೆ ಆಹಾಕಾರ ಉಂಟಾಗಿದೆ. ಅದರಲ್ಲೂ ಮಂಚನಬೆಲೆ ಜಲಾಶಯದಿಂದ ಮಾಗಡಿ ಪಟ್ಟಣಕ್ಕೆ  ಸರಬರಾಜು ಮಾಡುವ ನೀರು ಸಮರ್ಪಕವಾಗಿ ನೀಡುತ್ತಿಲ್ಲ ಈಗಿರುವಾಗ ಮಾಗಡಿ ತಾಲೂಕಿನ ಜನರಿಗೆ  ಕಾವೇರಿಯ ನೀರು ಅತ್ಯವಶ್ಯಕವಾಗಿದೆ ಎಂದರು.
ತಾಲೂಕಿನಲ್ಲಿ ಸಮರ್ಪಕ  ವಿದ್ಯುತ್ ನೀಡದೆ ಇರುವುದರಿಂದ   ರೈತರ ಮೋಟಾರ್ ಸುಟ್ಟುಹೋಗುತ್ತಿದೆ, ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಫೆಯಿಂದ ಕೂಡಿದೆ, ತಾಲೂಕಿನಲ್ಲಿನ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳು ಸುಟ್ಟುಹೋಗಿವೆ,  ತಾಲೂಕು ಕಚೇರಿಗಳಲ್ಲಿ ರೈತರ ಕೆಲಸವಾಗುತ್ತಿಲ್ಲ, ಬಹುತೇಕ ಗ್ರಾಮಗಳಲ್ಲಿ ಬಸ್ ಸೌಲಭ್ಯಗಳಿಲ್ಲ ರೈತರ ಸಮಸ್ಯೆಗಳು ದಿನೆ,ದಿನೇ ಹೆಚ್ಚಾಗುತ್ತಿದೆ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಹಶೀಲ್ದಾರ್ ಶರತ್ ಕುಮಾರು ವಿಫಲರಾಗಿದ್ದಾರೆ ಈ ಸಂಬಂಧ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದರು.
ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿನ ಹೂಳೆತ್ತಿದ್ದರೆ ಮಾಗಡಿ- ಕುಣಿಗಲ್  ಭಾಗದಲ್ಲಿ ಅಂತರ್ ಜಲವೃದ್ದಿಯಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಮಾಗಡಿ- ತಿಪ್ಪಗೊಂಡನಹಳ್ಳಿ ವರೆಗೆ ಪಾದಯಾತ್ರೆ ನಡೆಸಿ 3 ಭಾರಿ ರಸ್ತೆ ತಡೆನಡೆಸಿದ ಕಾರಣ  ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳೆತ್ತಲು ಸರಕಾರ 100 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿತು ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಪೂರ್ಣಗೊಳಿಸುವಂತೆ ಹಾಗೂ ಬೆಂಗಳೂರು ಸುತ್ತಮುತ್ತಲಿನಿಂದ ಜಲಾಶಯಕ್ಕೆ ಸೇರುವ ಕಲುಷಿತ ನೀರು ತಡೆಗಟ್ಟುವಂತೆ  ಆಗ್ರಹಿಸಿ ಏ. 28 ರಂದು   ಮಾಗಡಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ  ಉಗ್ರಹೋರಾಟವನ್ನು ತಾಲೂಕು ರೈತಸಂಘ ಹಮ್ಮಿಕೊಳ್ಳಲಿದೆ ಈ ಹೋರಾಟಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಕಾಂಗ್ರೆಸ್, ಜೆಡಿಎಸ್‍ನ ಮುಖಂಡರು ಪ್ರತಿನಿತ್ಯ ಪತ್ರಿಕಾಘೋಷ್ಠಿ ಏರ್ಪಡಿಸಿ ರಾಜಕೀಯ ಕೆಸೆರೆಚಾಟ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಧ್ವನಿಗೂಡಿಸಿ ಎಂದು ಮನವಿ ಮಾಡಿದರು.
ರೈತಮುಖಂಡರಾದ ಶಿವಲಿಂಗಯ್ಯ, ರವಿಕುಮಾರು, ರಾಮಣ್ಣ, ಚಿಕ್ಕಣ್ಣ, ವೆಂಕಟೇಶ್, ಶಿವರುದ್ರಯ್ಯ, ಕಾಂತರಾಜು, ನಾಗರಾಜು, ಆಂಜನಪ್ಪ, ನಾರಾಯಣಪ್ಪ, ಕರಿಯಪ್ಪ, ಮುನಿರಾಜು, ಶಂಕರಯ್ಯ, ಹನುಮಂತಯ್ಯ,  ಗಂಗಾಧರಯ್ಯ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    23 hrs ago
  • ಅರಹಳ್ಳಿ ಸೊಸೈಟಿಯ ನೂತನ ಅಧ್ಯಕ್ಷರಾಗಿ ಕೋಡಿ ಕಣ್ಣೂರು ಮಂಜುನಾಥ್ ಆಯ್ಕೆ ಕೋಲಾರ: ತಾಲೂಕಿನ ಅರಹಳ್ಳಿ ಸೊಸೈಟಿಯ ನೂತನ ಅಧ್ಯಕ್ಷರಾಗಿ ಕೋಡಿ ಕಣ್ಣೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ನೂರುಲ್ಲಾ ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಮಾಜಿ ಸಚಿವ ವರ್ತೂರ್ ಪ್ರಕಾಶ್ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅಧ್ಯಕ್ಷ-ಉಪಾಧ್ಯಕ್ಷರನ್ನು ಸನ್ಮಾನಿಸಿ, ಸೊಸೈಟಿಯಲ್ಲಿ ಪಾರದರ್ಶಕ ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ಷೇರುದಾರರನ್ನು ಇನ್ನು ಹೆಚ್ಚು ಮಾಡಬೇಕು. ಜೊತೆಯಲ್ಲಿ ರೈತರ ಹಾಗೂ ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು. ತೀವ್ರ ಹಣಾಹಣಿ ಸೃಷ್ಟಿಸಿದ್ದ ಅರಹಳ್ಳಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷವು 12 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ನಮ್ಮ ಶಕ್ತಿಯನ್ನು ತೋರಿಸಲಾಗಿದೆ. ಇದೇ ರೀತಿ ಒಗ್ಗಟ್ಟಿನಿಂದ ಸಂಘಟನೆ ಮಾಡುವ ಮೂಲಕ ಮುಂಬರುವ ಪ್ರತಿಯೊಂದು ಚುನಾವಣೆಯಲ್ಲೂ ಜಯಗಳಿಸಿ, ಜನರ ಸೇವೆ ಮಾಡಲು ಮುಂದಾಗಬೇಕು ಎಂದು ಹೇಳಿದರು. ನೂತನ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನನ್ನ ಗೆಲುವಿಗೆ ಕಾರಣಕರ್ತರಾದ ಮಾಜಿ ಶಾಸಕ ಆರ್ ವರ್ತೂರ್ ಪ್ರಕಾಶ್, ಬೆಗ್ಲಿ ಸೂರ್ಯ ಪ್ರಕಾಶ್ ಸಿಎಂಆರ್ ಶ್ರೀನಾಥ್ ಮತ್ತು ಸೊಸೈಟಿ ನಿರ್ದೇಶಕರುಗಳಿಗೆ ಕೃತಜ್ಞತೆ ತಿಳಿಸಿದ ಅವರು, ಈಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ನಾನು ಮುಂದಿನ ದಿನಗಳಲ್ಲಿ ರೈತರಿಗೆ, ಜನಸಾಮಾನ್ಯರ ಆರ್ಥಿಕ ಸಬಲೀಕರಣಗೊಳಿಸಲು ಸಹಕಾರ ಬೆಂಬಲ ನೀಡುತ್ತೇನೆ ಎಂದು ಭರವಸೆ ನೀಡಿದರು. ಚುನಾವಣೆ ಅಧಿಕಾರಿಗಳಾಗಿ ಮುಳಬಾಗಿಲು ತಾಲೂಕು CDO ಬಿ ಆರ್ ಶಿವಶಂಕರ್ ಕಾರ್ಯ ನಿರ್ವಹಿಸಿದರು. ಸಂಘದ CEO ಹರೀಶ್ ಇದ್ದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಬಂಕ್ ಮಂಜುನಾಥ್, ಪುಸ್ತಿ ನಾರಾಯಣಸ್ವಾಮಿ, ಅರಹಳ್ಳಿ ಸೊಸೈಟಿ ನಿರ್ದೇಶಕರು, ಮಾಜಿ ಅಧ್ಯಕ್ಷ ಭಗವಂತಪ್ಪ, ಕಣ್ಣೂರು ರಾಜಣ್ಣ, ಅರಹಳ್ಳಿ ಸೊಸೈಟಿ ಸಿಬ್ಬಂದಿಗಳು, ಇತರರು ಇದ್ದರು.
    4
    ಅರಹಳ್ಳಿ ಸೊಸೈಟಿಯ ನೂತನ ಅಧ್ಯಕ್ಷರಾಗಿ ಕೋಡಿ ಕಣ್ಣೂರು ಮಂಜುನಾಥ್ ಆಯ್ಕೆ 
ಕೋಲಾರ: ತಾಲೂಕಿನ ಅರಹಳ್ಳಿ ಸೊಸೈಟಿಯ ನೂತನ ಅಧ್ಯಕ್ಷರಾಗಿ ಕೋಡಿ ಕಣ್ಣೂರು ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ನೂರುಲ್ಲಾ ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ಮಾಜಿ ಸಚಿವ ವರ್ತೂರ್ ಪ್ರಕಾಶ್ ಹಾಗೂ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಅಧ್ಯಕ್ಷ-ಉಪಾಧ್ಯಕ್ಷರನ್ನು ಸನ್ಮಾನಿಸಿ, ಸೊಸೈಟಿಯಲ್ಲಿ ಪಾರದರ್ಶಕ ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ಷೇರುದಾರರನ್ನು ಇನ್ನು ಹೆಚ್ಚು ಮಾಡಬೇಕು. ಜೊತೆಯಲ್ಲಿ ರೈತರ ಹಾಗೂ ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ತೀವ್ರ ಹಣಾಹಣಿ ಸೃಷ್ಟಿಸಿದ್ದ ಅರಹಳ್ಳಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷವು 12 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ ಮೂಲಕ ನಮ್ಮ ಶಕ್ತಿಯನ್ನು ತೋರಿಸಲಾಗಿದೆ. ಇದೇ ರೀತಿ ಒಗ್ಗಟ್ಟಿನಿಂದ ಸಂಘಟನೆ ಮಾಡುವ ಮೂಲಕ ಮುಂಬರುವ ಪ್ರತಿಯೊಂದು ಚುನಾವಣೆಯಲ್ಲೂ ಜಯಗಳಿಸಿ, ಜನರ ಸೇವೆ ಮಾಡಲು ಮುಂದಾಗಬೇಕು ಎಂದು ಹೇಳಿದರು.
ನೂತನ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನನ್ನ ಗೆಲುವಿಗೆ ಕಾರಣಕರ್ತರಾದ ಮಾಜಿ ಶಾಸಕ ಆರ್ ವರ್ತೂರ್ ಪ್ರಕಾಶ್, ಬೆಗ್ಲಿ ಸೂರ್ಯ ಪ್ರಕಾಶ್ ಸಿಎಂಆರ್ ಶ್ರೀನಾಥ್ ಮತ್ತು ಸೊಸೈಟಿ ನಿರ್ದೇಶಕರುಗಳಿಗೆ ಕೃತಜ್ಞತೆ ತಿಳಿಸಿದ ಅವರು,  ಈಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ನಾನು ಮುಂದಿನ ದಿನಗಳಲ್ಲಿ ರೈತರಿಗೆ, ಜನಸಾಮಾನ್ಯರ ಆರ್ಥಿಕ ಸಬಲೀಕರಣಗೊಳಿಸಲು ಸಹಕಾರ ಬೆಂಬಲ ನೀಡುತ್ತೇನೆ ಎಂದು ಭರವಸೆ ನೀಡಿದರು.
ಚುನಾವಣೆ ಅಧಿಕಾರಿಗಳಾಗಿ ಮುಳಬಾಗಿಲು ತಾಲೂಕು CDO ಬಿ ಆರ್ ಶಿವಶಂಕರ್ ಕಾರ್ಯ ನಿರ್ವಹಿಸಿದರು. ಸಂಘದ CEO ಹರೀಶ್ ಇದ್ದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬೆಗ್ಲಿ ಸೂರ್ಯಪ್ರಕಾಶ್, ಬಂಕ್ ಮಂಜುನಾಥ್, ಪುಸ್ತಿ ನಾರಾಯಣಸ್ವಾಮಿ, ಅರಹಳ್ಳಿ ಸೊಸೈಟಿ ನಿರ್ದೇಶಕರು, ಮಾಜಿ ಅಧ್ಯಕ್ಷ ಭಗವಂತಪ್ಪ, ಕಣ್ಣೂರು ರಾಜಣ್ಣ, ಅರಹಳ್ಳಿ ಸೊಸೈಟಿ ಸಿಬ್ಬಂದಿಗಳು, ಇತರರು ಇದ್ದರು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • kolar niyamath bi amma ka uras manaya gaya
    1
    kolar niyamath bi amma ka uras manaya gaya
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    9 hrs ago
  • ಮಣಿಪುರದಲ್ಲಿ ಮುಂದುವರಿಯುತ್ತಿರುವ ಹಿಂಸಾಚಾರ ಮತ್ತು ಇತ್ತೀಚಿನ ರಾಕೆಟ್ ದಾಳಿಯಲ್ಲಿ ಇಬ್ಬರು ಮಕ್ಕಳ ಸಾವಿನ ಬಳಿಕ, ಯುವ ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಸೇನಾ ಶಿಬಿರದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ನಡೆದ ಈ ದಾಳಿಯಲ್ಲಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ ಘಟನೆ ರಾಜ್ಯವನ್ನು ನಡುಗಿಸಿದೆ. “ಮೋದಿಜೀ, ಮಣಿಪುರ ಭಾರತದ ಭಾಗವಲ್ಲವೇ? ನೀವು ಇನ್ನೂ ಯಾಕೆ ಮೌನವಾಗಿದ್ದೀರಿ?” ಎಂದು ಅವರು ಮಾಧ್ಯಮಗಳ ಮುಂದೆ ಕಿಡಿಕಾರಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಮಣಿಪುರ ಹಿಂಸಾಚಾರದ ಬಗ್ಗೆ ದೇಶದ ಗಮನವನ್ನು ಮತ್ತೆ ಸೆಳೆದಿದೆ. ಇತ್ತೀಚಿನ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವುದನ್ನು ರಾಜ್ಯ ಸರ್ಕಾರವೂ ಖಂಡಿಸಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.
    1
    ಮಣಿಪುರದಲ್ಲಿ ಮುಂದುವರಿಯುತ್ತಿರುವ ಹಿಂಸಾಚಾರ ಮತ್ತು ಇತ್ತೀಚಿನ ರಾಕೆಟ್ ದಾಳಿಯಲ್ಲಿ ಇಬ್ಬರು ಮಕ್ಕಳ ಸಾವಿನ ಬಳಿಕ, ಯುವ ಪರಿಸರ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಸೇನಾ ಶಿಬಿರದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ನಡೆದ ಈ ದಾಳಿಯಲ್ಲಿ ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ ಘಟನೆ ರಾಜ್ಯವನ್ನು ನಡುಗಿಸಿದೆ. “ಮೋದಿಜೀ, ಮಣಿಪುರ ಭಾರತದ ಭಾಗವಲ್ಲವೇ? ನೀವು ಇನ್ನೂ ಯಾಕೆ ಮೌನವಾಗಿದ್ದೀರಿ?” ಎಂದು ಅವರು ಮಾಧ್ಯಮಗಳ ಮುಂದೆ ಕಿಡಿಕಾರಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಮಣಿಪುರ ಹಿಂಸಾಚಾರದ ಬಗ್ಗೆ ದೇಶದ ಗಮನವನ್ನು ಮತ್ತೆ ಸೆಳೆದಿದೆ. ಇತ್ತೀಚಿನ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವುದನ್ನು ರಾಜ್ಯ ಸರ್ಕಾರವೂ ಖಂಡಿಸಿದ್ದು, ಪ್ರಕರಣದ ತನಿಖೆ ತೀವ್ರಗೊಂಡಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.