logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನ್ಯಾಯಾಲಯ ಕಟ್ಟಡ ಕಾಮಗಾರಿಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿ ಗೆ ಮನವಿ JUDI NEWS | ಜಿಲ್ಲೆ ಸುದ್ದಿ ಕೊಪ್ಪಳ/ನಿರ್ಮಾಣ ಹಂತದಲ್ಲಿರುವ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಕಾಮಗಾರಿಗೆ ಸರ್ಕಾರದ ವಿಶೇಷ ಅನುದಾನ 30 ಕೋಟಿ ರೂಪಾಯಿ ಅನುದಾನ ನೀಡುವಂತೆ ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೊಪ್ಪಳದ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ರವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲೆಯ ಹಿರಿಯ ವಕೀಲರು ಗಳ ನಿಯೋಗ ಭೇಟಿ ಮಾಡಿ ಮನವಿ ಮಾಡಿಕೊಂಡರು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರವರ ನಿವಾಸ ಬೆಂಗಳೂರಿನಲ್ಲಿ, ಮಂಗಳವಾರದಂದು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪ್ರಕಾಶ್ ಬಿ ಆನಂದಳ್ಳಿ , ಸಂಘದ ಹಿರಿಯ ವಕೀಲರು ಹಾಗೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ ನ ಮಾಜಿ ಸದಸ್ಯರಾದ ಆಸೀಫ್ ಅಲಿ , ಹಿರಿಯ ನ್ಯಾಯವಾದಿ ವಿ.ಎಮ್. ಭೂಸನೂರ್ ಮಠ ಜಿಲ್ಲೆಯ ನ್ಯಾಯವಾದಿಗಳಾದ ಶಂಕರ್ ಬಿಸನಳ್ಳಿ , ಅಮರೇಶ್ ಕುರಿ ರವರು ನಿಯೋಗ ದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿಗೆ ಭೇಟಿ ಯಾಗಿ 30 ಕೋಟಿ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿಕೊಂಡರು, ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಬರದಿಂದ ಸಾಗಿದ್ದು, ಈ ಎಲ್ಲಾ ಪ್ರಕ್ರಿಯೆಗೆ ಸರಕಾರದ ಅಮೂಲ್ಯ ಸಹಕಾರವನ್ನು ಕೊಪ್ಪಳ ಜಿಲ್ಲಾ ವಕೀಲರ ಸಂಘ ಹಾಗೂ ಸಾರ್ವಜನಿಕರು ಸ್ಮರಿಸುತ್ತಾ ಸರ್ಕಾರಕ್ಕೆ ಕೃತಜ್ಞತೆ ಅರ್ಪಿಸಲಾಯಿತು. ಪ್ರಸ್ತುತ ಕೊಪ್ಪಳದಲ್ಲಿ ತಾಲೂಕ ನ್ಯಾಯಾಲಯ ಆವರಣದಲ್ಲಿಯೇ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಾರ್ಯನಿರ್ವಹಿಸುತ್ತಿದ್ದು, ಸದರಿ ಸಂಕಿರ್ಣವು ಕಿರಿದಾದ ಮತ್ತು ಕಡಿಮೆ ಕಟ್ಟಡಗಳನ್ನೊಳಗೊಂಡ ಕಾರಣ, ನ್ಯಾಯಾಲಯದ ಕಾರ್ಯ ಕಲಾಪಗಳನ್ನು ನಡೆಸಲು ವ್ಯವಸ್ಥಿತ ಕೊಠಡಿಗಳ ಕೊರತೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ಆದಷ್ಟು ತ್ವರಿತಗತಿಯಲ್ಲಿ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಪೂರ್ಣಗೊಂಡಲ್ಲಿ ಕಲಾಪಗಳನ್ನು ನಡೆಸಲು ಅನುಕೂಲವಾಗುತ್ತದೆ. ನಿರ್ಮಾಣ ಹಂತದಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಜೊತೆಗೆ ನ್ಯಾಯಾಲಯದ ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಿರುವ ಇನ್ನುಳಿದ ಪ್ರಮುಖ ಕಟ್ಟಡಗಳು ಅವಶ್ಯಕವಿದ್ದು, ಇವುಗಳ ನಿರ್ಮಾಣಕ್ಕಾಗಿ ಒಟ್ಟು ₹30 ಕೋಟಿ ಅನುದಾನ ಒದಗಿಸಲು ಮನವಿ ಮಾಡಿ ಕೊಳ್ಳಲಾಯಿತು. ಹಾಗೆಯೇ ಈಗಾಗಲೇ ನಮ್ಮ ಕೊಪ್ಪಳದ ವಿಧಾನ ಸಭಾ ಕ್ಷೇತ್ರದ ಶಾಸಕರ ಮುಖಾಂತರ ತಮ್ಮ ಇಲಾಖೆಗೆ ಶೀಫಾರಸ್ಸು ಕೋರಿಕೆ ಪ್ರತಿ ಯನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತರಲಾಯಿತು. ಕೊಪ್ಪಳ ಜಿಲ್ಲಾ ವಕೀಲರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಅವರು ಆದಷ್ಟು ಬೇಗನೇ ಶೀಘ್ರ ಪರಿಹಾರ ಕಂಡು ಕೊಳ್ಳಲು ಸಂಬಂಧ ಪಟ್ಟ ಇಲಾಖೆಗಳೊಂದಿಗೆ ಮಾಹಿತಿ ಪಡೆದು ಕೊಂಡು ತ್ವರಿತವಾಗಿ ಅನುಧಾನ ಬಿಡುಗಡೆ ಗೊಳಿಸುವಂತೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದರು. ಮುಖ್ಯಮಂತ್ರಿ ಗಳನ್ನು ಸಂಪರ್ಕಿಸುವಲ್ಲಿ ನಮಗೆ ಸಹಕರಿಸಿದ ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ, ರಾಘವೇಂದ್ರ ಹಿಟ್ನಾಳ್ ಅವರಿಗೆ ಕೊಪ್ಪಳ ಜಿಲ್ಲಾ ವಕೀಲರ ಸಂಘದ ವತಿಯಿಂದ ತುಂಬು ಹೃದಯದ ಕೃತಜ್ಞತೆ ಅರ್ಪಿಸುತ್ತೇವೆ ಎಂದು ಕೊಪ್ಪಳ ಜಿಲ್ಲಾ ವಕೀಲರ ನಿಯೋಗದಲ್ಲಿ ಉಪಸ್ಥಿತರಿರುವ ಹಿರಿಯ ನ್ಯಾಯವಾದಿ ಆಸಿಫ ಅಲಿ ಅವರು ತಿಳಿಸಿದ್ದಾರೆ,

52 min ago
user_JUDI NEWS
JUDI NEWS
ಕೊಪ್ಪಳ, ಕೊಪ್ಪಳ, ಕರ್ನಾಟಕ•
52 min ago
e39d5063-f4af-48a7-8e39-9afa03eb5ee4

More news from ಕರ್ನಾಟಕ and nearby areas
  • ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    1
    ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ 
ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    4 hrs ago
  • ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    1
    ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    8 hrs ago
  • ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------
    1
    ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ
ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ
ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ
ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ....
ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ
ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ
ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ
ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ
ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ.
-----------------
    user_Channakeshava Press ಗಡಿ ವಾಣಿ
    Channakeshava Press ಗಡಿ ವಾಣಿ
    ಕಂಪ್ಲಿ, ಬಳ್ಳಾರಿ, ಕರ್ನಾಟಕ•
    19 hrs ago
  • ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು. ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯ ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ. ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು. ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್, ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    2
    ಸರ್ವಸ್ವವನ್ನು ಮೆಟ್ಟಿ ನಿಲ್ಲುವಂತ ಶಕ್ತಿ ಮಹಿಳೆಗೆ ಇದೆ:- ಡಾ ಹೀರಾ
ಕುಷ್ಟಗಿ:- ಹೆಣ್ಣನ್ನು ಹೆಣ್ಣಾಗಿ ನೋಡುವದಕ್ಕಿಂತ ಹೆಣ್ಣನ್ನು ಒಬ್ಬ ಸರಿ ಸಮಾನವಾದ ಮನುಷ್ಯರಂತೆ  ನೋಡಬೇಕು ಹೆಣ್ಣಿಗೆ ಈ ಜಗತ್ತನ್ನು ಗೆಲ್ಲುವ ಶಕ್ತಿ ಒಬ್ಬ ಮಹಿಳೆಗೆ ಇದ್ದು ಹೆಣ್ಣು ಏನಾನ್ನಾದರು  ಸಾಧಿಸಬಲ್ಲಳು ಅದಕ್ಕಾಗಿ ಬಿ.ಎ ಪದವಿಯಲ್ಲಿ ಓದುತ್ತಿರುವ ಮಹಿಳೆಯರು ಹೆಚ್ಚು ಅಂಕ ತೆಗೆಯುವ ಮೂಲಕ ಒಳ್ಳೆಯ ಅಭ್ಯಾಸವನ್ನು ಮಾಡಿ ತಂದೆ ತಾಯಿಗಳ ಕೀರ್ತಿ ಮತ್ತು ಕಾಲೇಜಿನ ಕೀರ್ತಿ ಗಳಿಸಬೇಕು ಎಂದು ಡಾ.ನಾಗರಾಜ ಹೀರಾ ಜಿಲ್ಲಾ ನೋಡಲ್ ಅಧಿಕಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಶಾಲಾ ಶಿಕ್ಷಣ ಇಲಾಖೆ ಕೊಪ್ಪಳ ಇವರು ಹೇಳಿದರು.
ಇಲ್ಲಿನ ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಕುರಿತು ಮಾತನಾಡಿದ ಅವರು ಆನರ್ಸ್ ಎಂಬುವದು ಬಡವರು ಕಲಿಯುವ ವಿದ್ಯಯಲ್ಲ ಆನಸ್೯  ಎಂದರೆ ಬದುಕುವ ಕಲೆ ಈ ಒಂದು ಶಿಕ್ಷಣ ಇಡೀ ಜಗತ್ತಿನ ಪ್ರಕ್ರಿಯೆಯಲ್ಲಿ   ಬಿ.ಎ ಪದವಿ ಆನರ್ಸ್ ಶಿಕ್ಷಣವಾಗಿದೆ. ಆದರೆ ಇವತ್ತಿನ ಶಿಕ್ಷಣ ತಂತ್ರಜ್ಞಾನದ ಮೂಲಕ ನಾವುಗಳು ಶಿಕ್ಷಣ ಪಡೆಯಬೇಕಾಗಿದೆ.  ಅದಕ್ಕಾಗಿ ನಿತ್ಯ ನಿರಂತರ ಶಿಕ್ಷಣ ಪಡೆದಾಗ ಮಾತ್ರ ನಾವುಗಳು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜಗತ್ತಿನಲ್ಲಿ ಹೆಣ್ಣು ಮಕ್ಕಳು ಎಂದರೆ ಒಂದು ಮಾಹಿತಿ ಕೇಂದ್ರವಿದ್ದಂತೆ ಆದರೆ ಇತಿಹಾಸದ ಪುಟಗಳಲ್ಲಿ ನಾವುಗಳು ನೋಡಿದಾಗ ಎಲ್ಲಾ ಪುಟಗಳಲ್ಲಿ ಹೆಣ್ಣು ಮೊದಲನೆಯ ಸ್ಥಾನದಲ್ಲಿ ಇದ್ದಾಳೆ.ಈ ಜಗತ್ತು ಸೃಷ್ಟಿಯಾಗಿದ್ದು ಹೆಣ್ಣಿನಿಂದ ಹೆಣ್ಣಿನಿಂದ ಮಾಹಾ ಭಾರತ, ಹೆಣ್ಣಿನಿಂದ ರಾಮಾಯಣ ಅದಕ್ಕಾಗಿ ಪ್ರತಿಯೊಬ್ಬರು ಯಾರು ಕೂಡ ಹೆದರದೆ ಉತ್ತಮ ಶಿಕ್ಷಣವಂತರಾಗಿ ಬಡವರಾದರೆ ಸರಿ ಶ್ರೀಮಂತರಾದರೆ ಸರಿ ಯಾರು ಯಾವ ಪದವಿ ಆಯ್ಕೆ ಮಾಡಿಕೊಳ್ಳುತ್ತಾರೆ ಅವರ ಮೇಲೆ ಆಲಂಬನೆ ಆಗಿರುತ್ತದೆ. ಇವತ್ತಿನ ದಿನಮಾನದಲ್ಲಿ ಚಲವದಿದ್ದರೆ ಈ ಜಗತ್ತಿನಲ್ಲಿ ಏನಾದರೂ ಸಾಧಿಸಬಹುದು ಸಾಧನೆ ಸಾಲಿನಲ್ಲಿ ‌ನಿಂತು ಈ ಕಾಲೇಜಿನ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣದ ಮೂಲಕ  ಅಂಕವನ್ನು ಪಡೆದು ಕಾಲೇಜಿನ ಕೀರ್ತಿ ತರುವ ಮೂಲಕ ತಂದೆ ತಾಯಿಗೆ ಒಳ್ಳೆಯ ಮಕ್ಕಳಾಗಿ ಬಾಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ.ಪ.ಪೂ.ಕಾಲೇಜು ದೋಟಿಹಾಳ ಉಪನ್ಯಾಸಕಿ ಶ್ರೀಮತಿ ಪ್ರಿಯದರ್ಶಿನಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಥಮ ದರ್ಜೆಯ ಗುತ್ತಿಗೆದಾರ ರಮೇಶ ಕಾಪ್ಸೆ ಕಾರ್ಯಕ್ರಮ ಉದ್ಘಾಟಿಸಿದರು.
ಮಾತೋಶ್ರೀ ಹೊಳಿಯಮ್ಮ ಮಹಿಳಾ ಪದವಿ ಕಲಾ ಮಹಾವಿದ್ಯಾಲಯ ಕಾಲೇಜು ಅಧ್ಯಕ್ಷರಾದ ಹನಮಂತಪ್ಪ ಚೌಡ್ಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿವೃತ್ತ ಪೋಲಿಸ್ ಅಧಿಕಾರಿ ಸಿದ್ರಾಮಪ್ಪ ವಂದಾಲಿ, ಮಾಜಿ ಪಿ ಕಾಡ್೯ ಬ್ಯಾಂಕ್ ಅಧ್ಯಕ್ಷ ಮಹಾಲಿಂಗಪ್ಪ ದೋಟಿಹಾಳ, ಸೂರ್ಯಕಾಂತ ದೇಸಾಯಿ, ಮಾ.ಹೊ.ಮ.ಪ.ಕಲಾ ಕಾಲೇಜು ‌ಪ್ರಾಂಶುಪಾಲರಾದ ತಿಪ್ಪಣ್ಣ ಬಿಜಕಲ್,  ದ್ಯಾಮಣ್ಣ ಕಟ್ಟಿಹೊಲ, ಸತ್ಯಪ್ಪ ರಾಜೂರು, ಎ.ವಾಯ್.ಲೋಕರೆ, ಕ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷರಾದ ಪವಾಡೆಪ್ಪ ಚೌಡ್ಕಿ, ಮಂಜುನಾಥ ಮಾಹಾಲಿಂಗಪೂರ, ಮುಖೇಶ ನಿಲೋಗಲ್, ಶಶಿಧರ ಕುಂಬಾರ, ಸಂಗಮೇಶ ಬಿಳಿಯಪ್ಪನವರ್, ಸುಂದರಕುಮಾರ ಚೌಡ್ಕಿ ಸೇರಿದಂತೆ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಹಲವರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    22 hrs ago
  • ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    1
    ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ
ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    1 hr ago
  • ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    1
    ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ 
ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    1 hr ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    19 hrs ago
  • ಬ್ರೇಕಿಂಗ್ ನ್ಯೂಸ್ ಸೂರ್ಯಪೇಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಖಾಸಗಿ ಟ್ರಾವೆಲ್ಸ್ ಬಸ್ (ತಾಜಾ ಬಸ್) ಸ್ಟೇಷನರಿ ಲಾರಿಗೆ ಡಿಕ್ಕಿ.. ಆರು ಸಾವು, 20 ಜನರಿಗೆ ಗಾಯ ಹೈದರಾಬಾದ್ ನಿಂದ ಏಲೂರಿಗೆ ಪ್ರಯಾಣಿಸುತ್ತಿದ್ದಾಗ ಕೊಡಡ ಮಂಡಲದ ದ್ವಾರಕುಂಟ್ ಬಳಿ ಅಪಘಾತ ಸಂಭವಿಸಿದೆ ಅಪಘಾತದ ಸಮಯದಲ್ಲಿ 42 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಗುರುತಿಸಲಾಗಿದೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಪೊಲೀಸ್ ಪ್ರಕರಣ ದಾಖಲಿಸಿ, ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಮತ್ತು ಕ್ಲೀನರ್‌ಗಾಗಿ ಹುಡುಕಾಟ
    1
    ಬ್ರೇಕಿಂಗ್ ನ್ಯೂಸ್

ಸೂರ್ಯಪೇಟೆ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ

ಖಾಸಗಿ ಟ್ರಾವೆಲ್ಸ್ ಬಸ್ (ತಾಜಾ ಬಸ್) ಸ್ಟೇಷನರಿ ಲಾರಿಗೆ ಡಿಕ್ಕಿ.. ಆರು ಸಾವು, 20 ಜನರಿಗೆ ಗಾಯ

ಹೈದರಾಬಾದ್ ನಿಂದ ಏಲೂರಿಗೆ ಪ್ರಯಾಣಿಸುತ್ತಿದ್ದಾಗ ಕೊಡಡ ಮಂಡಲದ ದ್ವಾರಕುಂಟ್ ಬಳಿ ಅಪಘಾತ ಸಂಭವಿಸಿದೆ

ಅಪಘಾತದ ಸಮಯದಲ್ಲಿ 42 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಗುರುತಿಸಲಾಗಿದೆ

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

ಪೊಲೀಸ್ ಪ್ರಕರಣ ದಾಖಲಿಸಿ, ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಮತ್ತು ಕ್ಲೀನರ್‌ಗಾಗಿ ಹುಡುಕಾಟ
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.