logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

1 hr ago
user_Karibasava Balal
Karibasava Balal
City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
1 hr ago

More news from ಕರ್ನಾಟಕ and nearby areas
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಡಿ ಸುಧಾಕರ್ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸಿದ್ದು ಹೆಬ್ಬೆಟ್ಟು ಹೇಳಿಕೆ ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಡಿ ಸುಧಾಕರ್ ಅಭಿಮಾನಿಗಳು ಮಾತನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಧಾಖಲಾಗಿದ್ದು ಶ್ವಾಸಕೋಶದ ಸೋಂಕು ತಗುಲಿ ಚಿಕಿತ್ಸೆ ವಪಡೆಯುತ್ತಿದ್ದಾರೆ‌. ಆದರೆ ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಡಿ ಸುಧಾಕರ್ ಅವರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಡಿ ಸುಧಾಕರ್ ಅವರು ಈಗಾಗಲೇ ಮೃತಪಟ್ಟಿದ್ದು ಅವರ ಆಸ್ತಿಯನ್ನ ಬೇರೆಯವರ ಹೆಸರಿಗೆ ಮಾಡಲು ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸತ್ತಿರುವುದನ್ನ ಮುಚ್ಚಿಟ್ಟಿದ್ದಾಗಿ ಹೇಳಿಕೆ ಕೊಟ್ಟಿದ್ದು ಈ ಹೇಳಿಕೆ ಖಂಡನೀಯವಾಗಿದೆ. ಚಿತ್ರದುರ್ಗದ ಹಾಗೂ ಹಿರಿಯೂರು ತಾಲ್ಲೂಕಿನ ಲಕ್ಷಾಂತರ ಅಭಿಮಾನಿಗಳು ಸುದಾಕರ್ ಅವರು ಶೀಘ್ರ ಗುಣಮುಖರಾಗಲು ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದಾರೆ. ಸಚಿವರು ಸಿ ಎಂ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಗೆ ಬೇಟಿ ನೀಡಿ ಸುದಾಕರ್ ಅವರ ಆರೋಗ್ಯದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಆಸ್ಪತ್ರೆಗೆ ಬೇಟಿಯೂ ಕೊಡದೆ ವೈಧ್ಯರ ಬಳಿ ಮಾಹಿತಿಯನ್ನ ಸಹ ಪಡೆಯದೆ ಗಾಳಿಯಲ್ಲಿ ಗುಂಡು ಹೊಡೆದ ಹಾಗೆ ಹೇಳಿಕೆ ಕೊಟ್ಟು ಕಾಂಗ್ರೆಸ್ ನ ಕಾರ್ಯಕರ್ತರಲ್ಲಿ ಸುಧಾಕರ್ ಅಭಿಮಾನಿಗಳಲ್ಲಿ ನೊವ್ವುಂಟು ಮಾಡಿದ್ದು ಈ ಕೂಡಲೇ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಹಾಗೂ ಡಿ ಕೆ ಶಿವಕುಮಾರ್ ಅವರು ಸಹ ಈಗಾಗಲೇ ಹಲವು ಬಾರಿ ಆಸ್ಪತ್ರೆಗೆ ಬೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ರಾಜಕೀಯವನ್ನ ಹೊರಗಿಟ್ಟು ಏನು ತಿಳಿಯದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
    1
    ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಡಿ ಸುಧಾಕರ್ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸಿದ್ದು ಹೆಬ್ಬೆಟ್ಟು ಹೇಳಿಕೆ ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಡಿ ಸುಧಾಕರ್ ಅಭಿಮಾನಿಗಳು ಮಾತನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಅವರು ಶಸ್ತ್ರಚಿಕಿತ್ಸೆಗೆ ಧಾಖಲಾಗಿದ್ದು ಶ್ವಾಸಕೋಶದ ಸೋಂಕು ತಗುಲಿ ಚಿಕಿತ್ಸೆ ವಪಡೆಯುತ್ತಿದ್ದಾರೆ‌. ಆದರೆ ಕೇಂದ್ರ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಡಿ ಸುಧಾಕರ್ ಅವರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಡಿ ಸುಧಾಕರ್ ಅವರು ಈಗಾಗಲೇ ಮೃತಪಟ್ಟಿದ್ದು ಅವರ ಆಸ್ತಿಯನ್ನ ಬೇರೆಯವರ ಹೆಸರಿಗೆ ಮಾಡಲು ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸತ್ತಿರುವುದನ್ನ ಮುಚ್ಚಿಟ್ಟಿದ್ದಾಗಿ ಹೇಳಿಕೆ ಕೊಟ್ಟಿದ್ದು ಈ ಹೇಳಿಕೆ ಖಂಡನೀಯವಾಗಿದೆ. ಚಿತ್ರದುರ್ಗದ ಹಾಗೂ ಹಿರಿಯೂರು ತಾಲ್ಲೂಕಿನ ಲಕ್ಷಾಂತರ ಅಭಿಮಾನಿಗಳು ಸುದಾಕರ್ ಅವರು ಶೀಘ್ರ ಗುಣಮುಖರಾಗಲು ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದಾರೆ. ಸಚಿವರು ಸಿ ಎಂ ಸಿದ್ದರಾಮಯ್ಯ ಅವರು ಕೂಡ ಆಸ್ಪತ್ರೆಗೆ ಬೇಟಿ ನೀಡಿ ಸುದಾಕರ್ ಅವರ ಆರೋಗ್ಯದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಆಸ್ಪತ್ರೆಗೆ ಬೇಟಿಯೂ ಕೊಡದೆ ವೈಧ್ಯರ ಬಳಿ ಮಾಹಿತಿಯನ್ನ ಸಹ ಪಡೆಯದೆ  ಗಾಳಿಯಲ್ಲಿ ಗುಂಡು ಹೊಡೆದ ಹಾಗೆ ಹೇಳಿಕೆ ಕೊಟ್ಟು ಕಾಂಗ್ರೆಸ್ ನ ಕಾರ್ಯಕರ್ತರಲ್ಲಿ ಸುಧಾಕರ್ ಅಭಿಮಾನಿಗಳಲ್ಲಿ ನೊವ್ವುಂಟು ಮಾಡಿದ್ದು ಈ ಕೂಡಲೇ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಹಾಗೂ ಡಿ ಕೆ ಶಿವಕುಮಾರ್ ಅವರು ಸಹ ಈಗಾಗಲೇ ಹಲವು ಬಾರಿ ಆಸ್ಪತ್ರೆಗೆ ಬೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರು ರಾಜಕೀಯವನ್ನ ಹೊರಗಿಟ್ಟು ಏನು ತಿಳಿಯದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    22 hrs ago
  • #ಚಿತ್ರದುರ್ಗ #Chitradurga #MidnightRain #RainNews #BreakingNews #WeatherUpdate #KarnatakaWeather #RainInChitradurga #HeavyRain #SummerHeat #RainRelief #WeatherNews #ಬಿಸಿಲು #ಮಳೆ #ಕರ್ನಾಟಕ #RainStorm #Lightning #StormRain #HeatWave #LocalNews #ಚಿತ್ರದುರ್ಗ #Chitradurga #MidnightRain #BreakingNews #RainUpdate #KarnatakaWeather #HeavyRain #WeatherNews #HeatWave #RainRelief
    1
    #ಚಿತ್ರದುರ್ಗ
#Chitradurga
#MidnightRain
#RainNews
#BreakingNews
#WeatherUpdate
#KarnatakaWeather
#RainInChitradurga
#HeavyRain
#SummerHeat
#RainRelief
#WeatherNews
#ಬಿಸಿಲು
#ಮಳೆ
#ಕರ್ನಾಟಕ
#RainStorm
#Lightning
#StormRain
#HeatWave
#LocalNews
#ಚಿತ್ರದುರ್ಗ
#Chitradurga
#MidnightRain
#BreakingNews
#RainUpdate
#KarnatakaWeather
#HeavyRain
#WeatherNews
#HeatWave
#RainRelief
    user_Ctownnews16
    Ctownnews16
    Astrologer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    22 hrs ago
  • ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾಜಿ ಸಚಿವ ಬಿ‌ ಶ್ರೀರಾಮುಲು ಹೇಳಿಕೆ, ಕಾಂಗ್ರೆಸ್ ಪಕ್ಷದಲ್ಲಿ ದಿನದಿಂದ ದಿನಕ್ಕೆ ಬಿನ್ನಮತಗಳು ಹೆಚ್ಚಾಗುತ್ತಿವೆ. ಸಿಎಂ ಸಿದ್ದರಾಮಯ್ಯ ಅವರು ಖುರ್ಚಿ ಗಟ್ಟಿ ಮಾಡಿಕೊಳ್ಳೊಕೆ ಅಹಿಂದ ನಾಯಕ ಅಂತ ಹೇಳುತ್ತಾರೆ,ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾರೆ. ಯಾವ ಪುರುಷಾರ್ಥಕ್ಕೆ ಅಹಿಂದ ಸಮಾವೇಶ ಮಾಡುತ್ತಾರೆ, ಸಿದ್ದರಾಮಯ್ಯ ಅವರ ಖುರ್ಚಿಗೆ ಯಾವಾಗ ಕಂಟಕ ಬರುತ್ತೊ ಆಗ ಅಹಿಂದ ಸಮಾವೇಶ ನೆನಪಾಗುತ್ತೆ, ಸಿಎಂ ಸಿದ್ದರಾಮಯ್ಯ ಏಕ ದಿನ್‌ಕಾ, ದೋ ದಿನ್‌ಕಾ ಸಿಎಂ ಆಗಿದ್ದಾರೆ. ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾ ಕುಳಿತುಕೊಳ್ಳುತ್ತಾರೆ, ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
    1
    ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾಜಿ ಸಚಿವ ಬಿ‌ ಶ್ರೀರಾಮುಲು ಹೇಳಿಕೆ, ಕಾಂಗ್ರೆಸ್ ಪಕ್ಷದಲ್ಲಿ ದಿನದಿಂದ ದಿನಕ್ಕೆ ಬಿನ್ನಮತಗಳು ಹೆಚ್ಚಾಗುತ್ತಿವೆ.
ಸಿಎಂ ಸಿದ್ದರಾಮಯ್ಯ ಅವರು ಖುರ್ಚಿ ಗಟ್ಟಿ ಮಾಡಿಕೊಳ್ಳೊಕೆ ಅಹಿಂದ ನಾಯಕ ಅಂತ ಹೇಳುತ್ತಾರೆ,ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾರೆ.
ಯಾವ ಪುರುಷಾರ್ಥಕ್ಕೆ ಅಹಿಂದ ಸಮಾವೇಶ ಮಾಡುತ್ತಾರೆ, ಸಿದ್ದರಾಮಯ್ಯ ಅವರ ಖುರ್ಚಿಗೆ ಯಾವಾಗ ಕಂಟಕ ಬರುತ್ತೊ ಆಗ ಅಹಿಂದ ಸಮಾವೇಶ ನೆನಪಾಗುತ್ತೆ, ಸಿಎಂ ಸಿದ್ದರಾಮಯ್ಯ ಏಕ ದಿನ್‌ಕಾ, ದೋ ದಿನ್‌ಕಾ ಸಿಎಂ ಆಗಿದ್ದಾರೆ.
ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ಅಹಿಂದ ಸಮಾವೇಶ ಮಾಡುತ್ತೆವೆ ಅಂತಾ ಕುಳಿತುಕೊಳ್ಳುತ್ತಾರೆ, ರಾಜ್ಯದಲ್ಲಿ ಬಿಸಿಲಿನ ತಾಪಮಾನಕ್ಕೆ ಜನ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.
    user_Ajay  Reporter
    Ajay Reporter
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    12 hrs ago
  • ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ದ ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿತು. ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪ್ಲಾಟ್,ನಾಮಫಲಕ ಎಲ್ಲವನ್ನು ಪ್ರತಿಭಟನಾ ನಿರತ ವಿದ್ಯಾರ್ಥಿ ಗಳು ಪುಡಿ ಪುಡಿ ಮಾಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯ ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಖಂಡಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದ ವಿಸಿಗೆ ಧಿಕ್ಕಾರ ಕೂಗಿ, ಕಚೇರಿಯ ಬೋರ್ಡ್‌ಗೆ ಕಪ್ಪು ಮಸಿ ಬಳಿದರು.ಅಷ್ಟಕ್ಕೆ ಸುಮ್ಮನಾಗದ ವಿದ್ಯಾರ್ಥಿಗಳು ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದರು.ವಿಶ್ವವಿದ್ಯಾಲಯದ ಆಂತರಿಕ ಕಲಹದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು. ಕಳೆದ ಐದು ತಿಂಗಳ ಹಿಂದೆ ನಡೆದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿಲ್ಲ ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿ ಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾ ಗಿದೆ. ಈ ಬಗ್ಗೆ ಹಲವು ಬಾರಿ ಕುಲಪತಿಗಳಿಗೆ ಮನವಿ ಮಾಡಿದರೂ ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರು ವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನ ವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪ ಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆಗೆಡಿಸಿದೆ. ಈ ಅವ್ಯವಸ್ಥೆ ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸ ಬೇಕೆಂದು ಆಗ್ರಹಿಸಿದರು. ಕುಲಪತಿ ಹಾಗೂ ರಿಜಿಸ್ಟ್ರಾರ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ನ ಜಿಲ್ಲಾಧ್ಯಕ್ಷ ವಿಜಯ್ ಕಾರ್ಯಾಧ್ಯಕ್ಷ ರವಿ ಕಟಿಕೆರೆ ನಗರಾಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಮೊದಲಾದವರಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಸಿಇಓ-ಎಎಸ್ಪಿ: ಕುವೆಂಪು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಕುವೆಂಪು ವಿವಿಯ ಕುಲಸಚಿವರು ಆಗಿರುವ ಶಿವಮೊಗ್ಗ ಜಿ.ಪಂ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಎನ್.ಹೇಮಂತ್ ಹಾಗೂ ಹೆಚ್ಚುವರಿಗೆ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪನವರು ಭೇಟಿ ನೀಡಿದರು. ಪೀಠೋಪಕರಣ ಧ್ವಂಸಗೊಂಡಿದ್ದನ್ನು ವೀಕ್ಷಿಸಿದ ಎನ್.ಹೇಮಂತ್ ಅವರು, ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಚರ್ಚೆ ನಡೆಸಿದರು.ಘಟನೆ ಸಂಬಂಧ ಕುಲಪತಿ, ರಿಜಿಸ್ಟ್ರಾರ್ ಅವರಿಂದ ಮಾಹಿತಿ ಪಡೆದುಕೊಂಡರು. ಘಟನಾ ಸ್ಥಳಕ್ಕೆ ಶಿವಮೊಗ್ಗ ಎಎಸ್ಪಿ ಕಾರ್ಯಪ್ಪ ಭೇಟಿ ನೀಡಿ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಪ್ರತಿಭಟನಾಕಾರರ ಜೊತೆ ಮಾತನಾಡಿದ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್, ಪ್ರತಿಭಟನಾನಿರತ ವಿದ್ಯಾರ್ಥಿ ಗಳ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ವಿದ್ಯಾರ್ಥಿಗಳ ಬೇಡಿಕೆಗಳೇನು: 1.ಕಳೆದ 5 ತಿಂಗಳ ಹಿಂದೆ ನಡೆದಿದ್ದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು. ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು. 2.ಏಕಾ ಏಕಿ ಏರಿಸಿರುವ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕವನ್ನು ಇಳಿಸಬೇಕು. 3.ಡಿಜಿಟೆಲ್ ಮೌಲ್ಯಮಾಪನದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ಕೂಡಲೇ ಡಿಜಿಟೆಲ್ ಮೌಲ್ಯಮಾಪನವನ್ನು ಕೈಬಿಡಬೇಕು. 4. ಭ್ರಷ್ಟಾಚಾರದ ಆರೋಪ ಹಾಗು ವಿಶ್ವ ವಿದ್ಯಾಲಯದಲ್ಲಿ ಕಳಂಕ ಹೊತ್ತಿರುವ ಎಲ್ಲಾ ಅಧಿಕಾರಿಗಳನ್ನೂ ತಕ್ಷಣ ವಜಾ ಮಾಡಬೇಕು 5. ಯು.ಯು.ಸಿ.ಎಮ್.ಎಸ್ ನಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. 6. ವಿವಿ ಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸುವ ವ್ಯವಸ್ಥೆ ಮಾಡಬೇಕು. 7.2021-22 ರ ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಅಂಕಪಟ್ಟಿ ಹಾಗು ಪಲಿತಾಂಶದ ಬಗ್ಗೆ ಕೂಡಲೆ ಗಮನಹರಿಸಬೇಕು. 8.ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಲ್ಲಿ ಹಾಗು ಹಾಸ್ಟೆಲ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು. 9. ವಿವಿಯ ಎಲ್ಲಾ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು. 10. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಎಚ್ಚರಿಸಿದರು.
    1
    ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳ ವಿರುದ್ದ ಎನ್‌ಎಸ್‌ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದು ಕೊಂಡಿತು. 
ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪ್ಲಾಟ್,ನಾಮಫಲಕ ಎಲ್ಲವನ್ನು ಪ್ರತಿಭಟನಾ ನಿರತ ವಿದ್ಯಾರ್ಥಿ ಗಳು ಪುಡಿ ಪುಡಿ ಮಾಡಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿ ವಿರೋಧಿ ಧೋರಣೆ ಹಾಗೂ ಆಡಳಿತಾತ್ಮಕ ವೈಫಲ್ಯ ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಖಂಡಿಸಿದರು.
ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದ ವಿಸಿಗೆ ಧಿಕ್ಕಾರ ಕೂಗಿ, ಕಚೇರಿಯ ಬೋರ್ಡ್‌ಗೆ ಕಪ್ಪು ಮಸಿ ಬಳಿದರು.ಅಷ್ಟಕ್ಕೆ ಸುಮ್ಮನಾಗದ ವಿದ್ಯಾರ್ಥಿಗಳು ಕುಲಪತಿಗಳ ಕಚೇರಿಯನ್ನು ವಿದ್ಯಾರ್ಥಿಗಳು ಅಕ್ಷರಶಃ ಧ್ವಂಸಗೊಳಿಸಿದರು.ವಿಶ್ವವಿದ್ಯಾಲಯದ ಆಂತರಿಕ ಕಲಹದಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುತ್ತಿದೆ ಎಂದು  ಆಕ್ರೋಶ ಹೊರಹಾಕಿದರು.
ಕಳೆದ ಐದು ತಿಂಗಳ ಹಿಂದೆ ನಡೆದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿಲ್ಲ ಮತ್ತು ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿ ಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ. ಅಂಕಪಟ್ಟಿ ಇಲ್ಲದೆ ಪದವೀಧರರು ಉನ್ನತ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಸೇರಲು ಪರದಾಡುವಂತಾ ಗಿದೆ. ಈ ಬಗ್ಗೆ ಹಲವು ಬಾರಿ  ಕುಲಪತಿಗಳಿಗೆ ಮನವಿ ಮಾಡಿದರೂ ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರು ವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನ ವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪ ಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆಗೆಡಿಸಿದೆ. ಈ ಅವ್ಯವಸ್ಥೆ ಸರಿಪಡಿಸಲು ವಿಫಲರಾಗಿರುವ ಕುಲಪತಿಗಳನ್ನು ಕೂಡಲೇ ವಜಾಗೊಳಿಸ ಬೇಕೆಂದು ಆಗ್ರಹಿಸಿದರು.
ಕುಲಪತಿ ಹಾಗೂ ರಿಜಿಸ್ಟ್ರಾರ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಸಮಸ್ಯೆ ಬಗೆಹರಿಸದೇ ಇದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ನ ಜಿಲ್ಲಾಧ್ಯಕ್ಷ ವಿಜಯ್ ಕಾರ್ಯಾಧ್ಯಕ್ಷ ರವಿ ಕಟಿಕೆರೆ ನಗರಾಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಆದಿತ್ಯ, ಸುಭಾನ್, ಪ್ರಧಾನ ಕಾರ್ಯದರ್ಶಿ ಚಂದ್ರೋಜಿ ರಾವ್, ವರುಣ್ ವಿ ಪಂಡಿತ್ ಮೊದಲಾದವರಿದ್ದರು.
ಸ್ಥಳಕ್ಕೆ ಭೇಟಿ ನೀಡಿದ ಸಿಇಓ-ಎಎಸ್ಪಿ:
ಕುವೆಂಪು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಕುವೆಂಪು ವಿವಿಯ ಕುಲಸಚಿವರು ಆಗಿರುವ ಶಿವಮೊಗ್ಗ ಜಿ.ಪಂ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಎನ್.ಹೇಮಂತ್ ಹಾಗೂ ಹೆಚ್ಚುವರಿಗೆ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪನವರು ಭೇಟಿ ನೀಡಿದರು.
ಪೀಠೋಪಕರಣ ಧ್ವಂಸಗೊಂಡಿದ್ದನ್ನು  ವೀಕ್ಷಿಸಿದ ಎನ್.ಹೇಮಂತ್ ಅವರು, ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ಚರ್ಚೆ ನಡೆಸಿದರು.ಘಟನೆ ಸಂಬಂಧ ಕುಲಪತಿ, ರಿಜಿಸ್ಟ್ರಾರ್ ಅವರಿಂದ ಮಾಹಿತಿ ಪಡೆದುಕೊಂಡರು.
ಘಟನಾ ಸ್ಥಳಕ್ಕೆ ಶಿವಮೊಗ್ಗ ಎಎಸ್ಪಿ ಕಾರ್ಯಪ್ಪ ಭೇಟಿ ನೀಡಿ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಪ್ರತಿಭಟನಾಕಾರರ ಜೊತೆ ಮಾತನಾಡಿದ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್, ಪ್ರತಿಭಟನಾನಿರತ ವಿದ್ಯಾರ್ಥಿ ಗಳ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ವಿದ್ಯಾರ್ಥಿಗಳ ಬೇಡಿಕೆಗಳೇನು:
1.ಕಳೆದ 5 ತಿಂಗಳ ಹಿಂದೆ ನಡೆದಿದ್ದ 1-3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು. ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು.
2.ಏಕಾ ಏಕಿ ಏರಿಸಿರುವ ಸಾವಿರಾರು ರುಪಾಯಿ ಪರೀಕ್ಷಾ ಶುಲ್ಕ ಹಾಗು ಪ್ರವೇಶ ಶುಲ್ಕವನ್ನು ಇಳಿಸಬೇಕು.
3.ಡಿಜಿಟೆಲ್ ಮೌಲ್ಯಮಾಪನದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು ಕೂಡಲೇ ಡಿಜಿಟೆಲ್ ಮೌಲ್ಯಮಾಪನವನ್ನು ಕೈಬಿಡಬೇಕು.
4. ಭ್ರಷ್ಟಾಚಾರದ ಆರೋಪ ಹಾಗು ವಿಶ್ವ ವಿದ್ಯಾಲಯದಲ್ಲಿ ಕಳಂಕ ಹೊತ್ತಿರುವ ಎಲ್ಲಾ ಅಧಿಕಾರಿಗಳನ್ನೂ ತಕ್ಷಣ ವಜಾ ಮಾಡಬೇಕು
5. ಯು.ಯು.ಸಿ.ಎಮ್.ಎಸ್ ನಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು.
6. ವಿವಿ ಯಲ್ಲಿನ ತಾಂತ್ರಿಕ ತೊಂದರೆಗಳಿಗೆ ಸರ್ಕಾರವನ್ನು ದೂರದೆ ಸರಿಪಡಿಸುವ ವ್ಯವಸ್ಥೆ ಮಾಡಬೇಕು.
7.2021-22 ರ ದೂರಶಿಕ್ಷಣ ವಿದ್ಯಾರ್ಥಿಗಳ ಪರೀಕ್ಷೆ ಮತ್ತು ಅಂಕಪಟ್ಟಿ ಹಾಗು ಪಲಿತಾಂಶದ ಬಗ್ಗೆ ಕೂಡಲೆ ಗಮನಹರಿಸಬೇಕು.
8.ವಿವಿ ವ್ಯಾಪ್ತಿಗೊಳಪಡುವ ಎಲ್ಲಾ ಕಾಲೇಜುಗಳಲ್ಲಿ ಹಾಗು ಹಾಸ್ಟೆಲ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು.
9. ವಿವಿಯ ಎಲ್ಲಾ ಕಾಲೇಜುಗಳಿಗೆ ಕಂಪ್ಯೂಟರ್ ಹಾಗೂ ಲ್ಯಾಬ್ ವ್ಯವಸ್ಥೆ ಮಾಡಬೇಕು.
10. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಎಚ್ಚರಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    13 hrs ago
  • ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತು.
    2
    ವಿಧ್ಯಾರ್ಥಿಗಳ ಸನಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟುಬಾರಿ
ತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ
ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು,
ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ
ಎನ್.ಎಸ್.ಯು.ಐ. ಖಂಡಿಸಿ ತೀವ್ರ ಪ್ರತಿಭಟನೆ ನಡೆಸಿತು.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    16 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.