logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಧಾರವಾಡ: ಯೋಗೇಶಗೌಡ ಹತ್ಯೆ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಭೇಟಿ ನೀಡಿ, ವಿಶೇಷ ಪೂಜೆ ಧಾರವಾಡ ಕೆಸಿಡಿ ಕಾಲೇಜು ಎದುರಿಗೆ ಇರುವ ಗಣಪತಿ ದೇವಸ್ಥಾನಕ್ಕೆ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಸಿ.ಆರ್.ಪಿ.ಎಫ್ ಯೋಧರ ಭದ್ರತೆ ಮಧ್ಯೆ ದೇವಸ್ಥಾನಕ್ಕೆ ಆಗಮಿಸಿದ ಬಸವರಾಜ ಮುತ್ತಗಿ ಎಲ್ಲ ಕಷ್ಟಗಳನ್ನು ಪರಿಹರಿಸಿ ನ್ಯಾಯ ಸಿಗುವಂತೆ ಮಾಡು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

2 days ago
user_Manjunath kavali
Manjunath kavali
Local News Reporter ಧಾರವಾಡ, ಧಾರವಾಡ, ಕರ್ನಾಟಕ•
2 days ago

ಧಾರವಾಡ: ಯೋಗೇಶಗೌಡ ಹತ್ಯೆ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಭೇಟಿ ನೀಡಿ, ವಿಶೇಷ ಪೂಜೆ ಧಾರವಾಡ ಕೆಸಿಡಿ ಕಾಲೇಜು ಎದುರಿಗೆ ಇರುವ ಗಣಪತಿ ದೇವಸ್ಥಾನಕ್ಕೆ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಸಿ.ಆರ್.ಪಿ.ಎಫ್ ಯೋಧರ ಭದ್ರತೆ ಮಧ್ಯೆ ದೇವಸ್ಥಾನಕ್ಕೆ ಆಗಮಿಸಿದ ಬಸವರಾಜ ಮುತ್ತಗಿ ಎಲ್ಲ ಕಷ್ಟಗಳನ್ನು ಪರಿಹರಿಸಿ ನ್ಯಾಯ ಸಿಗುವಂತೆ ಮಾಡು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

More news from ಕರ್ನಾಟಕ and nearby areas
  • ಬಾಗಲಕೋಟೆ: ದೇಶದಾದ್ಯಂತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಜಯಂತಿಯನ್ನು ಅತ್ಯಂತ ಗೌರವಪೂರ್ವಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗರಡದಿನ್ನಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಂತಿಯನ್ನು ನಿರ್ಲಕ್ಷ್ಯದಿಂದ ಆಚರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಸಾರ್ವಜನಿಕರು ಹಾಗೂ ಅಂಬೇಡ್ಕರ್ ಸಂಘದ ಸದಸ್ಯರು ನೀಡಿದ ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಯಾವುದೇ ಸಮರ್ಪಕ ಸಿದ್ಧತೆಗಳನ್ನು ಕೈಗೊಳ್ಳದೇ, ಕೇವಲ ರೂಢಿಪರವಾಗಿ ಕಾರ್ಯಕ್ರಮ ನಡೆಸಲಾಗಿದೆ. ಮಹಾನ್ ನಾಯಕನ ಭಾವಚಿತ್ರಕ್ಕೆ ಒಂದು ಹೂವಿನ ಹಾರವನ್ನೂ ತರದೇ, ಪೂಜೆ ಮಾಡಿದಂತೆ ತೋರಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಏಪ್ರಿಲ್ ತಿಂಗಳು ದಲಿತ ಸಮುದಾಯದವರಿಗೆ ವಿಶೇಷ ಮಹತ್ವ ಹೊಂದಿದ್ದು, ಈ ಅವಧಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗಾಗಿ ತಿಂಗಳುಗಟ್ಟಲೆ ಸಿದ್ಧತೆ ನಡೆಸಿ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆಚರಣೆ ನಡೆಸುವುದು ಸಾಮಾನ್ಯವಾಗಿದೆ. ಆದರೆ, ಈ ಶಾಲೆಯಲ್ಲಿ ನಡೆದಿರುವ ಆಚರಣೆ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಹಾಗೂ ಶಿಕ್ಷಕಿ ಎ.ಎಸ್. ಜಹಾಂಗೀರದಾರ ಅವರು ಸುಮಾರು 30ರಿಂದ 35 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಮುಗಿಸಿರುವುದಾಗಿ ತಿಳಿದುಬಂದಿದೆ. ಮಕ್ಕಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಅರಿವು ಮೂಡಿಸಬೇಕಾದ ಶಿಕ್ಷಕರೇ ಈ ರೀತಿಯಾಗಿ ನಡೆದುಕೊಂಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರಶ್ನೆ ಮಾಡಿದ ಸ್ಥಳೀಯ ಅಂಬೇಡ್ಕರ್ ಸಂಘದ ಯುವಕರಿಗೆ ಶಿಕ್ಷಕಿ ಜಹಾಂಗೀರದಾರ ಅವರು, “ಶಾಲೆಗೆ ಅನುದಾನವೇ ಬರುವುದಿಲ್ಲ, ನಾವು ಕೈಯಿಂದ ಏನು ಮಾಡಬೇಕು? ನಾವು ಪೂಜೆ ಮಾಡುವುದೇ ಹೀಗೆ” ಎಂದು ಪ್ರತಿಕ್ರಿಯೆ ನೀಡಿದರೆಂದು ಆರೋಪಿಸಲಾಗಿದೆ. ಈ ಉತ್ತರ ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಇನ್ನು ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಅವರನ್ನು ಸಂಪರ್ಕಿಸಿದಾಗ, “ನಾನು ಬೇರೆ ಮೀಟಿಂಗ್‌ಗೆ ಹೋಗಿದ್ದೆ. ಪೂಜೆ ಮಾಡಲು ಹೇಳಿದ್ದೆ” ಎಂಬ ಉತ್ತರ ನೀಡಿದ್ದಾರೆ ಎಂದು ಯುವಕರು ತಿಳಿಸಿದ್ದಾರೆ. ಈ ಪ್ರತಿಕ್ರಿಯೆ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು, ಬೀಳಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ವಿಷಯವನ್ನು ಸಮಜಾಯಿಷಿಯಿಂದ ಮುಕ್ತಾಯಗೊಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. “ಇಷ್ಟಕ್ಕೆ ಮುಗಿಸಿ ಬಿಡಿ, ಏನೋ ತಪ್ಪಾಗಿದೆ” ಎಂದು ಅಧಿಕಾರಿಗಳು ಕೇಳಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೂ ಸ್ಪಷ್ಟವಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಅಭಿಪ್ರಾಯದಂತೆ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂವಿಧಾನದ ಮೌಲ್ಯಗಳು, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಬೋಧಿಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸಂಸ್ಥೆಗಳಲ್ಲೇ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರಿಗೆ ಅಗತ್ಯ ಗೌರವ ನೀಡದಿರುವುದು ದುರಂತಕರ ಸಂಗತಿಯಾಗಿದೆ. ಈ ಘಟನೆ ಕೇವಲ ಒಂದು ಶಾಲೆಯ ನಿರ್ಲಕ್ಷ್ಯವಲ್ಲ, ಸಮಾಜದ ಮೌಲ್ಯಗಳಿಗೆ ಸವಾಲು ಎಸೆದಂತಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
    1
    ಬಾಗಲಕೋಟೆ: ದೇಶದಾದ್ಯಂತ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಜಯಂತಿಯನ್ನು ಅತ್ಯಂತ ಗೌರವಪೂರ್ವಕವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಗರಡದಿನ್ನಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಂತಿಯನ್ನು ನಿರ್ಲಕ್ಷ್ಯದಿಂದ ಆಚರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದ ಸಾರ್ವಜನಿಕರು ಹಾಗೂ ಅಂಬೇಡ್ಕರ್ ಸಂಘದ ಸದಸ್ಯರು ನೀಡಿದ ಮಾಹಿತಿಯ ಪ್ರಕಾರ, ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಯಾವುದೇ ಸಮರ್ಪಕ ಸಿದ್ಧತೆಗಳನ್ನು ಕೈಗೊಳ್ಳದೇ, ಕೇವಲ ರೂಢಿಪರವಾಗಿ ಕಾರ್ಯಕ್ರಮ ನಡೆಸಲಾಗಿದೆ. ಮಹಾನ್ ನಾಯಕನ ಭಾವಚಿತ್ರಕ್ಕೆ ಒಂದು ಹೂವಿನ ಹಾರವನ್ನೂ ತರದೇ, ಪೂಜೆ ಮಾಡಿದಂತೆ ತೋರಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.
ಏಪ್ರಿಲ್ ತಿಂಗಳು ದಲಿತ ಸಮುದಾಯದವರಿಗೆ ವಿಶೇಷ ಮಹತ್ವ ಹೊಂದಿದ್ದು, ಈ ಅವಧಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಗಾಗಿ ತಿಂಗಳುಗಟ್ಟಲೆ ಸಿದ್ಧತೆ ನಡೆಸಿ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆಚರಣೆ ನಡೆಸುವುದು ಸಾಮಾನ್ಯವಾಗಿದೆ. ಆದರೆ, ಈ ಶಾಲೆಯಲ್ಲಿ ನಡೆದಿರುವ ಆಚರಣೆ ಅದಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿಸಿದ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಹಾಗೂ ಶಿಕ್ಷಕಿ ಎ.ಎಸ್. ಜಹಾಂಗೀರದಾರ ಅವರು ಸುಮಾರು 30ರಿಂದ 35 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಂಡು ಸರಳವಾಗಿ ಕಾರ್ಯಕ್ರಮವನ್ನು ಮುಗಿಸಿರುವುದಾಗಿ ತಿಳಿದುಬಂದಿದೆ. ಮಕ್ಕಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನ ಮೌಲ್ಯಗಳು ಹಾಗೂ ಸಾಮಾಜಿಕ ಸಮಾನತೆಯ ಅರಿವು ಮೂಡಿಸಬೇಕಾದ ಶಿಕ್ಷಕರೇ ಈ ರೀತಿಯಾಗಿ ನಡೆದುಕೊಂಡಿರುವುದು ಆತಂಕಕಾರಿ ಬೆಳವಣಿಗೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರಶ್ನೆ ಮಾಡಿದ ಸ್ಥಳೀಯ ಅಂಬೇಡ್ಕರ್ ಸಂಘದ ಯುವಕರಿಗೆ ಶಿಕ್ಷಕಿ ಜಹಾಂಗೀರದಾರ ಅವರು, “ಶಾಲೆಗೆ ಅನುದಾನವೇ ಬರುವುದಿಲ್ಲ, ನಾವು ಕೈಯಿಂದ ಏನು ಮಾಡಬೇಕು? ನಾವು ಪೂಜೆ ಮಾಡುವುದೇ ಹೀಗೆ” ಎಂದು ಪ್ರತಿಕ್ರಿಯೆ ನೀಡಿದರೆಂದು ಆರೋಪಿಸಲಾಗಿದೆ. ಈ ಉತ್ತರ ಸ್ಥಳೀಯರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನು ಮುಖ್ಯ ಶಿಕ್ಷಕ ಹೆಚ್.ಎಸ್. ಕಾಳಿ ಅವರನ್ನು ಸಂಪರ್ಕಿಸಿದಾಗ, “ನಾನು ಬೇರೆ ಮೀಟಿಂಗ್‌ಗೆ ಹೋಗಿದ್ದೆ. ಪೂಜೆ ಮಾಡಲು ಹೇಳಿದ್ದೆ” ಎಂಬ ಉತ್ತರ ನೀಡಿದ್ದಾರೆ ಎಂದು ಯುವಕರು ತಿಳಿಸಿದ್ದಾರೆ. ಈ ಪ್ರತಿಕ್ರಿಯೆ ಜವಾಬ್ದಾರಿಯ ಕೊರತೆಯನ್ನು ತೋರಿಸುತ್ತದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದು, ಬೀಳಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಕೆಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ವಿಷಯವನ್ನು ಸಮಜಾಯಿಷಿಯಿಂದ ಮುಕ್ತಾಯಗೊಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. “ಇಷ್ಟಕ್ಕೆ ಮುಗಿಸಿ ಬಿಡಿ, ಏನೋ ತಪ್ಪಾಗಿದೆ” ಎಂದು ಅಧಿಕಾರಿಗಳು ಕೇಳಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೂ ಸ್ಪಷ್ಟವಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರ ಅಭಿಪ್ರಾಯದಂತೆ, ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಸಂವಿಧಾನದ ಮೌಲ್ಯಗಳು, ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಬೋಧಿಸುವ ಪ್ರಮುಖ ಕೇಂದ್ರಗಳಾಗಿವೆ. ಇಂತಹ ಸಂಸ್ಥೆಗಳಲ್ಲೇ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರಿಗೆ ಅಗತ್ಯ ಗೌರವ ನೀಡದಿರುವುದು ದುರಂತಕರ ಸಂಗತಿಯಾಗಿದೆ.
ಈ ಘಟನೆ ಕೇವಲ ಒಂದು ಶಾಲೆಯ ನಿರ್ಲಕ್ಷ್ಯವಲ್ಲ, ಸಮಾಜದ ಮೌಲ್ಯಗಳಿಗೆ ಸವಾಲು ಎಸೆದಂತಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    21 hrs ago
  • ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.
    4
    ಕುಷ್ಟಗಿ:- ಪಟ್ಟಣದ ಬಸವ ಭವನದಲ್ಲಿ 893 ನೇ ಬಸವ ಜಯಂತೋತ್ಸವ ಅಂಗವಾಗಿ  ಇಂದು ಇಲ್ಲಿನ ಬಸವ ಭವನದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ  ಸುಮಾರು 30 ಮಕ್ಕಳು ಹೆಚ್ಚು ಮಕ್ಕಳು ಪರಮ ಪೂಜ್ಯ ಮಹಾಂತಯ್ಯ ಹೀರೇಮಠ ಇವರ ಸಮುಕ್ಯದಲ್ಲಿ ಶರಣ ಶರಣಿಯರ  ಮುಂದೆ ಲಿಂಗ ದೀಕ್ಷೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಸವ ಸಮಿತಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಕುಷ್ಟಗಿ ಸರ್ವ ಸದಸ್ಯರು ಸೇರಿದಂತೆ ಶರಣ ಶರಣಿಯರು ಅನೇಕರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    4 hrs ago
  • 105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ ಬಾಲರಾಜ ಹನುಮಂತ ಕುರಿ ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.
    1
    105 ಕೆಜಿ ತೂಕದ ಜೋಳದ ಚೀಲ ಹೊತ್ತು ದೀಡ ನಮಸ್ಕಾರ ಹಾಕಿದ ಬಾಲರಾಜ
ಇಳಕಲ್ ತಾಲೂಕಿನ ಗೋನಾಳ್ ಎಸ್‌ಟಿ ಗ್ರಾಮದ ಬಾಲಕ  ಬಾಲರಾಜ ಹನುಮಂತ ಕುರಿ  ಪ್ರಥಮ ಬಾರಿಗೆ 105 ಕೆಜಿ ತೂಕದ ಚೀಲವನ್ನು ತಮ್ಮ ಮನೆಯಿಂದ ಒತ್ತುಕೊಂಡು ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ದೇವಸ್ಥಾನದವರೆಗೆ ಲೀಡ್ ನಮಸ್ಕಾರ ಹಾಕಿದನು. ಈ ಬಾಲಕನ ವಿಶೇಷ ಸಾಧನೆಗೆ ಗ್ರಾಮದ ಎಲ್ಲಾ ಗುರುಹಿರಿಯರು ಯುವ ಮಿತ್ರರು ಕುಟುಂಬ ವರ್ಗದವರು ಸಾತ್ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    23 hrs ago
  • ಹರಿಹರ/ಚನ್ನಗಿರಿ: ಕೆರೆಬೀಳಚಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ನೀರು ಪಾಲಾದ ದುರ್ಘಟನೆ ಸಂಭವಿಸಿದ್ದು, ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ. ತಂದೆಯ ಅಂತ್ಯಸಂಸ್ಕಾರ ಬಳಿಕ ಸೈಯದ್ ನಯಾಜ್ ತನ್ನ ಸ್ನೇಹಿತರಾದ ಶಾದಬ್, ಖಾಲಿದ್ ಅಹ್ಮದ್ ಹಾಗೂ ಮಕ್ಸುದ್ ಜೊತೆ ಸುಳೆಕೆರೆ ಕಡೆ ತೆರಳಿ ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಈಜಲು ಬಾರದ ಕಾರಣ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದರು. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದರು. ನಂತರ ನಡೆದ ಶೋಧ ಕಾರ್ಯದಲ್ಲಿ ಇಬ್ಬರ ಶವಗಳನ್ನು ಪತ್ತೆ ಹಚ್ಚಲಾಗಿದೆ. NDRF ತಂಡ ಹಾಗೂ ಸ್ಥಳೀಯ ಯುವಕರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಹರಿಹರ/ಚನ್ನಗಿರಿ: ಕೆರೆಬೀಳಚಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ನೀರು ಪಾಲಾದ ದುರ್ಘಟನೆ ಸಂಭವಿಸಿದ್ದು, ಇದೀಗ ಇಬ್ಬರ ಶವಗಳು ಪತ್ತೆಯಾಗಿವೆ.
ತಂದೆಯ ಅಂತ್ಯಸಂಸ್ಕಾರ ಬಳಿಕ ಸೈಯದ್ ನಯಾಜ್ ತನ್ನ ಸ್ನೇಹಿತರಾದ ಶಾದಬ್, ಖಾಲಿದ್ ಅಹ್ಮದ್ ಹಾಗೂ ಮಕ್ಸುದ್ ಜೊತೆ ಸುಳೆಕೆರೆ ಕಡೆ ತೆರಳಿ ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಈಜಲು ಬಾರದ ಕಾರಣ ಇಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದರು. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದರು.
ನಂತರ ನಡೆದ ಶೋಧ ಕಾರ್ಯದಲ್ಲಿ ಇಬ್ಬರ ಶವಗಳನ್ನು ಪತ್ತೆ ಹಚ್ಚಲಾಗಿದೆ. NDRF ತಂಡ ಹಾಗೂ ಸ್ಥಳೀಯ ಯುವಕರು ಶೋಧ ಕಾರ್ಯದಲ್ಲಿ ತೊಡಗಿದ್ದರು.
ಈ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    17 hrs ago
  • ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು
    1
    ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಸರಿಯಿಲ್ಲ ಅಂತ ಹೇಳುತ್ತಿದ್ದರು ಎಲ್ಲಾ ಸಿಬ್ಬಂದಿ ಹಾಗೆ ಇರಲ್ಲ ಜನರು ತಿಳಿದುಕೊಳ್ಳಬೇಕು
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
  • ಸಚಿವ ಸ್ಥಾನ ಕೊಟ್ಟರೂ ಅಷ್ಟೇ ಕೊಡದೇ ಇದ್ದರೂ ನಾವು ಶಾಸಕರಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ತಿಳಿಸಿದರು. ಧಾರವಾಡ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡೋದು ಮುಖ್ಯಮಂತ್ರಿಗಳಿಗೆ ಪರಮಾಧಿಕಾರವಿದೆ. ಹೈಕಮಾಂಡ್ ಇನ್ನೂ ಸಚಿವ ಸಂಪುಟ ಬದಲಾವಣೆ ಮಾಡುವ ನಿರ್ಣಯ ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸುರ್ಜೇವಾಲ್ ಅವರು ಕುಳಿತು ನಿರ್ಣಯ ಮಾಡುತ್ತಾರೆ. ಮೂರ್ನಾಲ್ಕು ಸಲ ಗೆದ್ದ ಶಾಸಕರು ದೆಹಲಿಗೆ ಹೋಗಿದ್ದು ಸತ್ಯ. ಸಚಿವ ಸ್ಥಾನ ಕೇಳುವುದು ಅವರ ಹಕ್ಕು. ಒಮ್ಮೆ, ಎರಡು ಸಲ ಗೆದ್ದ 38 ಶಾಸಕರು ಹೋಟೆಲ್‌ನಲ್ಲಿ ಸೇರಿದ್ದೆವು. ಸಿಎಂ, ಡಿಸಿಎಂ ಒಪ್ಪಿಗೆ ಪಡೆದು ದೆಹಲಿಗೆ ಹೋಗುವ ತೀರ್ಮಾನ ಮಾಡಿದ್ದೆವು. ಎಲ್ಲಾ ಶಾಸಕರಿಗೂ ಅವಕಾಶ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
    1
    ಸಚಿವ ಸ್ಥಾನ ಕೊಟ್ಟರೂ ಅಷ್ಟೇ ಕೊಡದೇ ಇದ್ದರೂ ನಾವು ಶಾಸಕರಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ತಿಳಿಸಿದರು. ಧಾರವಾಡ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡೋದು ಮುಖ್ಯಮಂತ್ರಿಗಳಿಗೆ ಪರಮಾಧಿಕಾರವಿದೆ. ಹೈಕಮಾಂಡ್ ಇನ್ನೂ ಸಚಿವ ಸಂಪುಟ ಬದಲಾವಣೆ ಮಾಡುವ ನಿರ್ಣಯ ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸುರ್ಜೇವಾಲ್ ಅವರು ಕುಳಿತು ನಿರ್ಣಯ ಮಾಡುತ್ತಾರೆ. ಮೂರ್ನಾಲ್ಕು ಸಲ ಗೆದ್ದ ಶಾಸಕರು ದೆಹಲಿಗೆ ಹೋಗಿದ್ದು ಸತ್ಯ. ಸಚಿವ ಸ್ಥಾನ ಕೇಳುವುದು ಅವರ ಹಕ್ಕು. ಒಮ್ಮೆ, ಎರಡು ಸಲ ಗೆದ್ದ 38 ಶಾಸಕರು ಹೋಟೆಲ್‌ನಲ್ಲಿ ಸೇರಿದ್ದೆವು. ಸಿಎಂ, ಡಿಸಿಎಂ ಒಪ್ಪಿಗೆ ಪಡೆದು ದೆಹಲಿಗೆ ಹೋಗುವ ತೀರ್ಮಾನ ಮಾಡಿದ್ದೆವು. ಎಲ್ಲಾ ಶಾಸಕರಿಗೂ ಅವಕಾಶ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    14 hrs ago
  • ಕುಷ್ಟಗಿ:- ಪಟ್ಟಣದ ಶಾಖಾಪೂರ ರಸ್ತೆಯ ಗಿಡ್ಡ ಹನಮಂತಪ್ಪ ಚೂರಿ ಇವರ ಲೇಹೌಟ್ ಶ್ರೀ ಅಡಿರಾಯ ದೇವಸ್ಥಾನ ಹತ್ತಿರದ ಕಲಾವಿದ ಹಾಗೂ ಜನಾಪದ ಕಲಾವಿದ ಮತ್ತು ಡಾ. ಜೀವನಸಾಬ ಬಿನ್ನಾಳ ಇವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ , ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಬೇಡಿ ನೀಡಿ ಮನೆಗೊಂದು ಪುಸ್ತಕ ಗ್ರಂಥಾಲಯ ರಾಜ್ಯದ ಒಂದು ಲಕ್ಷ ಗ್ರಂಥಾಲಯಗಳ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು. ನಂತರ ಡಾ. ಜೀವನಸಾಬ ಬಿನ್ನಾಳ ಮಾತನಾಡಿ ಈ ಕಾರ್ಯಕ್ರಮ ನೆಡೆಸುವಂತದ್ದು ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಈ ಕಾರ್ಯಕ್ರಮ ಈಗ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಮಾತ್ರ ನೆಡೆಯುತ್ತಿದೆ. ಆದರೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಗ್ರಾಮ ಪಂಚಾಯತ ಹಾಗೂ ಪ್ರತಿ ಹಳ್ಳಿಯಲ್ಲಿ ನೆಡೆದಾಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ. ಆದರೆ ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಕೂಡ ಬೆಳೆಸಿಕೊಂಡಾಗ ಒಳ್ಳೆಯ ಜ್ಞಾನ ಮೂಡುತ್ತದೆ ಈ ಒಂದು ಕಾರ್ಯಕ್ರಮ ಯಶಸ್ವಿಗೊಳ್ಳಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ, ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ, ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ ಜೀವನಸಾಬ ವಾಲೀಕಾರ ಅವರು ನಿರೂಪಿಸಿದರು. *
    4
    ಕುಷ್ಟಗಿ:- ಪಟ್ಟಣದ ಶಾಖಾಪೂರ ರಸ್ತೆಯ ಗಿಡ್ಡ ಹನಮಂತಪ್ಪ ಚೂರಿ ಇವರ ಲೇಹೌಟ್ ಶ್ರೀ ಅಡಿರಾಯ ದೇವಸ್ಥಾನ ಹತ್ತಿರದ ಕಲಾವಿದ  ಹಾಗೂ ಜನಾಪದ ಕಲಾವಿದ ಮತ್ತು ಡಾ. ಜೀವನಸಾಬ ಬಿನ್ನಾಳ ಇವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ , ಕನ್ನಡ ಪುಸ್ತಕ ಪ್ರಾಧಿಕಾರ ರಾಜ್ಯಾಧ್ಯಕ್ಷ ಡಾ. ಮಾನಸ ಬೇಡಿ ನೀಡಿ ಮನೆಗೊಂದು ಪುಸ್ತಕ ಗ್ರಂಥಾಲಯ ರಾಜ್ಯದ ಒಂದು ಲಕ್ಷ   ಗ್ರಂಥಾಲಯಗಳ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವ ಮೂಲಕ ಮಾತನಾಡಿದರು.
ನಂತರ ಡಾ. ಜೀವನಸಾಬ ಬಿನ್ನಾಳ ಮಾತನಾಡಿ ಈ ಕಾರ್ಯಕ್ರಮ ನೆಡೆಸುವಂತದ್ದು ಅತ್ಯಂತ ಒಳ್ಳೆಯ ಕಾರ್ಯವಾಗಿದೆ ಈ ಕಾರ್ಯಕ್ರಮ ಈಗ  ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಮಾತ್ರ ನೆಡೆಯುತ್ತಿದೆ. ಆದರೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಗ್ರಾಮ ಪಂಚಾಯತ ಹಾಗೂ ಪ್ರತಿ ಹಳ್ಳಿಯಲ್ಲಿ ನೆಡೆದಾಗ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸು ನನಸಾಗುತ್ತದೆ.  ಆದರೆ ಪುಸ್ತಕ ಓದುವ ಅಭ್ಯಾಸವನ್ನು ಪ್ರತಿಯೊಬ್ಬರು ಕೂಡ ಬೆಳೆಸಿಕೊಂಡಾಗ ಒಳ್ಳೆಯ ಜ್ಞಾನ ಮೂಡುತ್ತದೆ ಈ ಒಂದು ಕಾರ್ಯಕ್ರಮ ಯಶಸ್ವಿಗೊಳ್ಳಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತರಾದ 
ಶೇಖರಗೌಡ ಮಾಲಿಪಾಟೀಲ, ಪುಸ್ತಕ ಪ್ರಾಧಿಕಾರದ ಸದಸ್ಯರು ಹಾಗೂ ಸಂಶೋಧಕರಾದ ಡಾ.ಶರಣಬಸಪ್ಪ ಕೋಲಕಾರ, ರಾಜ್ಯ ಚಲನಚಿತ್ರ ಅಕಾಡೆಮಿಯ ಸದಸ್ಯರು ಮತ್ತು ಲೇಖಕಿ ಸಾವಿತ್ರಿ ಮುಜಮದಾರ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಗ್ರಂಥಾಲಯ ಜಾಗೃತಿ ಅಭಿಯಾನದ ಸಂಚಾಲಕರು ಹಾಗೂ ಸಾಹಿತಿಗಳಾದ ಜಿ ಎಸ್ ಗೋನಾಳ, ರವೀಂದ್ರ ಬಾಕಳೆ, ಕರಿಸಿದ್ದನಗೌಡ ಮಾಲಿಪಾಟೀಲ,  ಸಾಹಿತಿಗಳಾದ ಹನುಮಂತಪ್ಪ ಈಟಿ, ಡಾ.ನಾಗರಾಜ ಹೀರಾ,  ಕನ್ನಡಪರ ಹೋರಾಟಗಾರರಾದ ಸ.ಶರಣಪ್ಪ ಪಾಟೀಲ, ಪತ್ರಕರ್ತರಾದ ರವೀಂದ್ರ ಬಾಕಳೆ, ಹನುಮೇಶ ಗುಮಗೇರಿ, ಪವಾಡೆಪ್ಪ ಚೌಡ್ಕಿ, ಪರಶಿವಮೂರ್ತಿ, ಉಮೇಶ ಹಿರೇಮಠ ಹಾಗೂ ಇತರರು ಇದ್ದರು. ಜಾನಪದ ಅಕಾಡೆಮಿಯ ಸದಸ್ಯರು ಹಾಗೂ ಸಾಹಿತಿಗಳಾದ 
ಜೀವನಸಾಬ ವಾಲೀಕಾರ ಅವರು
ನಿರೂಪಿಸಿದರು.
*
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    22 hrs ago
  • ಇಳಕಲ್ ನಗರದ ಸಮಾಜ ಸೇವಕಿ ಹೋರಾಟಗಾರ್ತಿ ಲಕ್ಷ್ಮೀಬಾಯಿ ಗಾಜಿ ಅವರಿಗೆ ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆ ವಿಜಯ ಕರ್ನಾಟಕ ದಿನಪತ್ರಿಕೆ ಕೊಡ ಮಾಡುವ ವುಮೆನ್ ಹಚಿವರ್ಸ್ ಅವಾರ್ಡ್ ಪಡೆದಿದ್ದಾರೆ. ಹೀಗಾಗಿ ಇಳಕಲ್ ನಗರದ ಪತ್ರಕರ್ತರು ಹಾಗೂ ನಗರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿದರು.
    1
    ಇಳಕಲ್ ನಗರದ ಸಮಾಜ ಸೇವಕಿ ಹೋರಾಟಗಾರ್ತಿ ಲಕ್ಷ್ಮೀಬಾಯಿ ಗಾಜಿ ಅವರಿಗೆ ರಾಜ್ಯದ ಪ್ರತಿಷ್ಠಿತ ದಿನಪತ್ರಿಕೆ ವಿಜಯ ಕರ್ನಾಟಕ ದಿನಪತ್ರಿಕೆ ಕೊಡ ಮಾಡುವ ವುಮೆನ್ ಹಚಿವರ್ಸ್ ಅವಾರ್ಡ್ ಪಡೆದಿದ್ದಾರೆ. ಹೀಗಾಗಿ ಇಳಕಲ್ ನಗರದ ಪತ್ರಕರ್ತರು ಹಾಗೂ ನಗರಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 day ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.