logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯಾದಗಿರಿ ನಗರದ ಗಾಂಧಿ ಚೌಕಿನಲ್ಲಿ ರಾಖಿಯ ಅಂಗಡಿಗಳು ಎಲ್ಲಿ ಮಕ್ಕಳು ಮತ್ತು ಮಹಿಳೆಯರು ರಾಖಿಯನ್ನು ಕರಿಸಲು ದೃಶ್ಯ

1 hr ago
user_Ramesh Vishwakarma
Ramesh Vishwakarma
ಯಾದಗಿರಿ, ಯಾದಗಿರಿ, ಕರ್ನಾಟಕ•
1 hr ago

ಯಾದಗಿರಿ ನಗರದ ಗಾಂಧಿ ಚೌಕಿನಲ್ಲಿ ರಾಖಿಯ ಅಂಗಡಿಗಳು ಎಲ್ಲಿ ಮಕ್ಕಳು ಮತ್ತು ಮಹಿಳೆಯರು ರಾಖಿಯನ್ನು ಕರಿಸಲು ದೃಶ್ಯ

More news from ಕರ್ನಾಟಕ and nearby areas
  • ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    1
    ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    10 hrs ago
  • ಭೂಮಾನಂದ, ಅಶ್ವಿನಿ, ರಾಣೆಮ್ಮ ಪ್ರಕರಣ: ಸಿಐಡಿ ತನಿಖೆಗೆ ಒತ್ತಾಯ ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭೂಮಾನಂದನ ಕೊಲೆ ಹಾಗೂ ಅಶ್ವಿನಿ, ರಾಣೆಮ್ಮ ಅವರ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ದಲಿತ ಸಮುದಾಯದಲ್ಲಿ ಆತಂಕ ಮೂಡಿಸಿವೆ. ಈ ಮೂರು ಪ್ರಕರಣಗಳನ್ನು ಸಮಗ್ರವಾಗಿ ತನಿಖೆ ನಡೆಸಲು ಸಿಐಡಿಗೆ ವಹಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಯಚೂರು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.4ರಂದು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದನನ್ನು ಹತ್ಯೆ ಮಾಡಲಾಗಿದ್ದು, ಆ.19ರಂದು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರು ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಬಲಿಯಾಗಿದ್ದಾರೆ. ಕೇವಲ 15 ದಿನಗಳ ಅವಧಿಯಲ್ಲಿ ನಡೆದ ಈ ಘಟನೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿವೆ. ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ, ಪ್ರಕರಣಗಳ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕೌಂಟರ್ ಕೇಸ್ ದಾಖಲಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಭೂಮಾನಂದ, ಅಶ್ವಿನಿ ಹಾಗೂ ರಾಣೆಮ್ಮ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು, ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ರಾಯಚೂರು ಜಿಲ್ಲೆಯನ್ನು ದಲಿತರ ಮೇಲಿನ ದೌರ್ಜನ್ಯಕ್ಕೆ ತುತ್ತಾಗುವ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೊಷ್ಟಿಯಲ್ಲಿ ರವೀಂದ್ರನಾಥ್ ಪಟ್ಟಿ, ಎಂ. ಆರ್ ಭೇರಿ, ಹೇಮರಾಜ್ ಆಸ್ಕಿಹಾಳ್, ಜೈಭೀಮ್ ವಲ್ಲಭ, ನರಸಿಂಹಲು ಸೇರಿದಂತೆ ಇತರರು ಇದ್ದರು.
    1
    ಭೂಮಾನಂದ, ಅಶ್ವಿನಿ, ರಾಣೆಮ್ಮ ಪ್ರಕರಣ: ಸಿಐಡಿ ತನಿಖೆಗೆ ಒತ್ತಾಯ
ರಾಯಚೂರು:
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭೂಮಾನಂದನ ಕೊಲೆ ಹಾಗೂ ಅಶ್ವಿನಿ, ರಾಣೆಮ್ಮ ಅವರ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ದಲಿತ ಸಮುದಾಯದಲ್ಲಿ ಆತಂಕ ಮೂಡಿಸಿವೆ. ಈ ಮೂರು ಪ್ರಕರಣಗಳನ್ನು ಸಮಗ್ರವಾಗಿ ತನಿಖೆ ನಡೆಸಲು ಸಿಐಡಿಗೆ ವಹಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಯಚೂರು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಎಸ್. ಮಾರೆಪ್ಪ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಆ.4ರಂದು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದನನ್ನು ಹತ್ಯೆ ಮಾಡಲಾಗಿದ್ದು, ಆ.19ರಂದು ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರು ಅಪಹರಣ, ಅತ್ಯಾಚಾರ ಮತ್ತು ಕೊಲೆಗೆ ಬಲಿಯಾಗಿದ್ದಾರೆ.
ಕೇವಲ 15 ದಿನಗಳ ಅವಧಿಯಲ್ಲಿ ನಡೆದ ಈ ಘಟನೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಮೂಡಿಸಿವೆ. ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಿ, ಪ್ರಕರಣಗಳ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕೌಂಟರ್ ಕೇಸ್ ದಾಖಲಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಭೂಮಾನಂದ, ಅಶ್ವಿನಿ ಹಾಗೂ ರಾಣೆಮ್ಮ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು, ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರಿಗೆ ಮರಣದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ರಾಯಚೂರು ಜಿಲ್ಲೆಯನ್ನು ದಲಿತರ ಮೇಲಿನ ದೌರ್ಜನ್ಯಕ್ಕೆ ತುತ್ತಾಗುವ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೊಷ್ಟಿಯಲ್ಲಿ ರವೀಂದ್ರನಾಥ್ ಪಟ್ಟಿ, ಎಂ. ಆರ್ ಭೇರಿ, ಹೇಮರಾಜ್ ಆಸ್ಕಿಹಾಳ್, ಜೈಭೀಮ್ ವಲ್ಲಭ, ನರಸಿಂಹಲು ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    7 hrs ago
  • ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ. ನನಗೆ ಯಾವುದೇ ಮಾಹಿತಿ ಇಲ್ಲ ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    1
    ನೇಪಾಳ ಪ್ರವಾಹದಲ್ಲಿ ಸಾವನಪ್ಪಿದವರಿಗೆ  ಕೇಂದ್ರ ಸರ್ಕಾರದಿಂದ ಪರಿಹಾರ‌ ನೀಡಲಿ
ಕಲಬುರಗಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ‌‌ ನೀಡದ್ದು ನೇಪಾಳ ಪ್ರವಾಹದಲ್ಲಿ ಕರ್ನಾಟಕ ಮಾತ್ರ ಅಲ್ಲ ದೇಶದ ಸಾಕಷ್ಟು ಜನ ಸಿಲುಕಿದ್ದಾರೆ ನೂರಾರು ಜನ‌ ಕೊಚ್ಚಿಕೊಂಡು ಕೆಲ ಜನ ಪ್ರಾಣ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಶ್ರದ್ಧಾಂಜಲಿ ಅರ್ಪಿಸುತ್ತೆನೆ. ಜೊತೆಗೆ ಪ್ರಧಾನಿಗೆ ಪತ್ರ ಬರೆಯುತ್ತಿದ್ದೆನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಅವರಿಗೆ ಪರಿಹಾರ ಕೊಡಬೇಕು. ಹಾಗೂ
ನೇಪಾಳದ ಜೊತೆಗೆ ನಿಲ್ಲುವಂತೆ ಕೂಡ ಪತ್ರ ಬರೆದಿದ್ದನೆ. ಎಂದು‌ ಡಾ- ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು. ಸಂಪುಟದಲ್ಲಿ ಕೆಲ ಸಚಿವರ ಬದಲಾವಣೆಗೆ ಡಿಕೆಶಿ ದೆಹಲಿ ಬೇಟಿ ವಿಚಾರ‌. ನಾನು ಇವಾಗ ಕಲಬುರಗಿಯಲ್ಲಿದ್ದೆನೆ.
ನನಗೆ ಯಾವುದೇ ಮಾಹಿತಿ ಇಲ್ಲ
ಏನೆ ಬದಲಾವಣೆ ಇದ್ದರು ನನ್ನ ಬಳಿ ಬರಲೇ ಬೇಕು ಅವರು ಏಲ್ಲೆ ಹೋದ್ರು ನನ್ನ ಬಳಿ ಬರಬೇಕು ಬಂದ ಮೇಲೆ ನಿಮಗೆ ಮಾಹಿತಿ ನೀಡುತ್ತೆನೆ ಎಂದು ಹೇಳಿದ್ದಾರೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    6 hrs ago
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    14 hrs ago
  • ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.
    2
    ಪ್ರವಾದಿಯವರ ಆದರ್ಶಗಳ ಅನುಷ್ಠಾನ: ಈದ್ ಮಿಲಾದ್ ಅಂಗವಾಗಿ ಸೇವಾ ಕಾರ್ಯಗಳು
ಚಿಂಚೋಳಿ, ಆ.27: ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರ 1451ನೇ ಈದ್-ಎ-ಮಿಲಾದ್-ಉನ್-ನಬಿ ಪವಿತ್ರ ಹಬ್ಬವನ್ನು ಚಿಂಚೋಳಿಯಲ್ಲಿ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಆಚರಿಸಲಾಯಿತು. ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ, ಜಮಿಯತ್ ಉಲೇಮಾ ಹಾಗೂ ಸ್ಥಳೀಯ ಮುಸ್ಲಿಂ ಬಾಂಧವರ ಸಹಯೋಗದಲ್ಲಿ ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರವಾದಿಯವರ ಆದರ್ಶಗಳನ್ನು ಜನರಿಗೆ ಪರಿಚಯಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಮುಸ್ಲಿಂ ಅಭಿವೃದ್ಧಿ ಕಮಿಟಿ ಅಧ್ಯಕ್ಷ ಮಸ್ತಾನ ಅಲಿ ಪಟ್ಟೇದಾರ್, ಪ್ರವಾದಿ ಮುಹಮ್ಮದ್ (ಸ.ಅ.ವ.) ಅವರು ಇಡೀ ಮಾನವಕುಲಕ್ಕೆ ಶಾಂತಿ, ಕರುಣೆ, ಸಹೋದರತೆ ಹಾಗೂ ಸಮಾನತೆಯ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವವಾಗಿದ್ದು, ಬಡವರು, ಅನಾಥರು ಮತ್ತು ಸಂಕಷ್ಟದಲ್ಲಿರುವವರ ಸೇವೆಯೇ ನಿಜವಾದ ಧರ್ಮ ಎಂಬುದನ್ನು ತಮ್ಮ ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಈದ್ ಮಿಲಾದ್ ಹಬ್ಬವು ಕೇವಲ ಸಂಭ್ರಮದ ಆಚರಣೆಯಾಗಿರದೆ, ಪ್ರವಾದಿಯವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ದಿನವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಂಗವಾಗಿ ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು-ಹಂಪಲು ಹಾಗೂ ಉಪಹಾರಗಳನ್ನು ವಿತರಿಸಿ, ಅವರ ಶೀಘ್ರ ಗುಣಮುಖತೆಗಾಗಿ ಶುಭ ಹಾರೈಕೆ ಸಲ್ಲಿಸಲಾಯಿತು. ರೋಗಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದ ಮುಖಂಡರು ಮಾನವೀಯ ಕಾಳಜಿಯನ್ನು ಮೆರೆದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    16 hrs ago
  • ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi #yogeshagowda #yogikarnataka @yogikarnataka #DIPR #Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney # #yogacommunity #fityogi #YogeshGowda #yogikarnataka #publicrelations #yogish #yoga #yogigowda #yogesha_gowda #ರಾಮನಗರ #YokoOno #YoGotti #YogiBerra #Yvette ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi #yogeshagowda #yogikarnataka @yogikarnataka #DIPR #Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney # #yogacommunity #fityogi #YogeshGowda #yogikarnataka #publicrelations #yogish #yoga #yogigowda #yogesha_gowda #ರಾಮನಗರ  #YokoOno #YoGotti #YogiBerra #Yvette ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ
    1
    ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi
 #yogeshagowda #yogikarnataka
@yogikarnataka #DIPR
#Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney #
 #yogacommunity #fityogi #YogeshGowda #yogikarnataka
 #publicrelations #yogish #yoga #yogigowda #yogesha_gowda #ರಾಮನಗರ 
#YokoOno #YoGotti #YogiBerra #Yvette
ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ
ಮರೆಯದಿರು.._ನಿನಗೆ ಜೀವನ ನೀಡಿದವರ ಎಂದೆಂದಿಗೂ ✍️Yogi
#yogeshagowda #yogikarnataka
@yogikarnataka #DIPR
#Assistant #KSGE #YOGi #ವಾರ್ತೆ #GovernmentEmployee #Adiyogi #yogiadityanath #instayogi #yogajourney #
#yogacommunity #fityogi #YogeshGowda #yogikarnataka
#publicrelations #yogish #yoga #yogigowda #yogesha_gowda #ರಾಮನಗರ 
#YokoOno #YoGotti #YogiBerra #Yvette
ToxicMovie #Yash #ToxicPreReleaseEven #KiaraAdvani #Nayanthara #HumaQureshi #TaraSutaria #RukminiVasanth #ToxicTrailer #TrailerLaunch #Yash19 #PanIndiaMovie #KannadaCinema #Sandalwood #Update #trendingvideo #ViralNewsUpdate #BTVDigital #Btventertainment #btvkannada #btvnews #kannadanews #btvಕನ್ನಡ #Kannadalivetvnews #KannadaNewsChannel #ಕನ್ನಡಸುದ್ದಿಗಳು #ಕನ್ನಡವಾರ್ತೆ
    user_Chethana Muniswamygowda
    Chethana Muniswamygowda
    Press advisory Sindgi, Vijayapura•
    4 hrs ago
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    16 hrs ago
  • ವಿವಾದಿತ ಜಾಗ, ಟೆಂಡರ್ ಕುರಿತು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಲಿ: ಎನ್. ಮಹಾವೀರ್ ರಾಯಚೂರು: ಉಸ್ಮಾನಿಯ ತರಕಾರಿ ಮಾರುಕಟ್ಟೆಯ ಶುಲ್ಕ ವಸೂಲಿ, ಟೆಂಡರ್ ಪ್ರಕ್ರಿಯೆ ಹಾಗೂ ಮಾವಿನಕೆರೆ ಪಕ್ಕದ ಸರ್ಕಾರಿ ಜಾಗದ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳಿಗೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ರಾಯಚೂರು ನಗರ ಉಸ್ಮಾನಿಯ ತರಕಾರಿ ಮಾರುಕಟ್ಟೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಜಾತಿಯ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್. ಮಹಾವೀರ್ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಬಳಿಕ ತರಕಾರಿ ಮಾರುಕಟ್ಟೆಯ ಶುಲ್ಕ ವಸೂಲಿಗೆ ಟೆಂಡರ್ ಕರೆಯಲಾಗಿಲ್ಲ ಎಂದು ಆರೋಪಿಸಿದರು. ಇದರಿಂದ ಕಳೆದ ಮೂರು ವರ್ಷಗಳಲ್ಲಿ ಪಾಲಿಕೆಗೆ ಎಷ್ಟು ಆದಾಯ ನಷ್ಟವಾಗಿದೆ ಎಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಬೇಕು. ಕಳೆದ ಐದು ವರ್ಷಗಳಲ್ಲಿ ಸುಮಾರು 1 ಕೋಟಿ ನಷ್ಟವಾಗಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮಾವಿನಕೆರೆ ಪಕ್ಕದ ಸ್ಲಂ ಬೋರ್ಡ್‌ಗೆ ಸೇರಿದ ಸರ್ಕಾರಿ ಜಾಗದ ಕುರಿತು ಸಹ ಗೊಂದಲವಿದ್ದು, ಯಾವುದೇ ಖಾಸಗಿ ವ್ಯಕ್ತಿ ಜಾಗವನ್ನು ಕಬಳಿಸಲು ಅವಕಾಶ ನೀಡಬಾರದು. ತಮ್ಮ ಸಂಘದ ಮನವಿಗೆ ಸ್ಪಂದಿಸಿರುವ ಸ್ಲಂ ಬೋರ್ಡ್ ಅಧಿಕಾರಿಗಳು ಸ್ಥಳದಲ್ಲಿ ಸಮುದಾಯ ಭವನ ಅಥವಾ ಕಲ್ಯಾಣ ಮಂಟಪ ನಿರ್ಮಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ರವೀಂದ್ರ ಜಲ್ದಾರ್ ಅವರಿಗೆ ಐದು ಪ್ರಶ್ನೆಗಳನ್ನು ಕೇಳಿದ ಮಹಾವೀರ್, ತರಕಾರಿ ಮಾರುಕಟ್ಟೆ ವಿಚಾರದಲ್ಲಿ ಅವರು ಏಕೆ ಮಧ್ಯಪ್ರವೇಶಿಸುತ್ತಿದ್ದಾರೆ, ಮಾವಿನಕೆರೆ ಪಕ್ಕದ ಜಾಗದ ಮಾಲೀಕತ್ವದ ವಿವರವೇನು, ಮಾರುಕಟ್ಟೆಯ ಶುಲ್ಕದ ಹಣ ಯಾರಿಗೆ ಸೇರಿದೆ, ಆಶೀರ್ವಾದ ಕಾಲೋನಿ ವಿವಾದಕ್ಕೆ ಕಾರಣವೇನು ಹಾಗೂ ಮಾದಿಗ ಸಮುದಾಯದ ಸ್ಮಶಾನದ ಅಭಿವೃದ್ಧಿ ಏಕೆ ನಡೆಯುತ್ತಿಲ್ಲ ಎಂಬುದಕ್ಕೆ ಸ್ಪಷ್ಟ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು. ರವೀಂದ್ರ ಜಲ್ದಾರ್ ವಿರುದ್ಧ ನೀಡಿರುವ ದೂರುಗಳ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಕೈಗೊಂಡಿರುವ ಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸರ್ಕಾರಿ ಜಾಗ ಮತ್ತು ಪಾಲಿಕೆಯ ಆದಾಯಕ್ಕೆ ಸಂಬಂಧಿಸಿದ ಯಾವುದೇ ಅಕ್ರಮ ನಡೆದಿದ್ದರೆ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಭು ನಾಯಕ್,ಈರೇಶ್,ಬಸವರಾಜ್, ಕೆ. ವಿ ಖಾಜಾಪ್ಪ, ಉದಯ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
    1
    ವಿವಾದಿತ ಜಾಗ, ಟೆಂಡರ್ ಕುರಿತು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಲಿ: ಎನ್. ಮಹಾವೀರ್
ರಾಯಚೂರು: ಉಸ್ಮಾನಿಯ ತರಕಾರಿ ಮಾರುಕಟ್ಟೆಯ ಶುಲ್ಕ ವಸೂಲಿ, ಟೆಂಡರ್ ಪ್ರಕ್ರಿಯೆ ಹಾಗೂ ಮಾವಿನಕೆರೆ ಪಕ್ಕದ ಸರ್ಕಾರಿ ಜಾಗದ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳಿಗೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು ಎಂದು ರಾಯಚೂರು ನಗರ ಉಸ್ಮಾನಿಯ ತರಕಾರಿ ಮಾರುಕಟ್ಟೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಜಾತಿಯ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್. ಮಹಾವೀರ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಬಳಿಕ ತರಕಾರಿ ಮಾರುಕಟ್ಟೆಯ ಶುಲ್ಕ ವಸೂಲಿಗೆ ಟೆಂಡರ್ ಕರೆಯಲಾಗಿಲ್ಲ ಎಂದು ಆರೋಪಿಸಿದರು. ಇದರಿಂದ ಕಳೆದ ಮೂರು ವರ್ಷಗಳಲ್ಲಿ ಪಾಲಿಕೆಗೆ ಎಷ್ಟು ಆದಾಯ ನಷ್ಟವಾಗಿದೆ ಎಂಬುದನ್ನು ಅಧಿಕಾರಿಗಳು ಬಹಿರಂಗಪಡಿಸಬೇಕು. ಕಳೆದ ಐದು ವರ್ಷಗಳಲ್ಲಿ ಸುಮಾರು 1 ಕೋಟಿ ನಷ್ಟವಾಗಿದೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಾವಿನಕೆರೆ ಪಕ್ಕದ ಸ್ಲಂ ಬೋರ್ಡ್‌ಗೆ ಸೇರಿದ ಸರ್ಕಾರಿ ಜಾಗದ ಕುರಿತು ಸಹ ಗೊಂದಲವಿದ್ದು, ಯಾವುದೇ ಖಾಸಗಿ ವ್ಯಕ್ತಿ ಜಾಗವನ್ನು ಕಬಳಿಸಲು ಅವಕಾಶ ನೀಡಬಾರದು. ತಮ್ಮ ಸಂಘದ ಮನವಿಗೆ ಸ್ಪಂದಿಸಿರುವ ಸ್ಲಂ ಬೋರ್ಡ್ ಅಧಿಕಾರಿಗಳು ಸ್ಥಳದಲ್ಲಿ ಸಮುದಾಯ ಭವನ ಅಥವಾ ಕಲ್ಯಾಣ ಮಂಟಪ ನಿರ್ಮಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ರವೀಂದ್ರ ಜಲ್ದಾರ್ ಅವರಿಗೆ ಐದು ಪ್ರಶ್ನೆಗಳನ್ನು ಕೇಳಿದ ಮಹಾವೀರ್, ತರಕಾರಿ ಮಾರುಕಟ್ಟೆ ವಿಚಾರದಲ್ಲಿ ಅವರು ಏಕೆ ಮಧ್ಯಪ್ರವೇಶಿಸುತ್ತಿದ್ದಾರೆ, ಮಾವಿನಕೆರೆ ಪಕ್ಕದ ಜಾಗದ ಮಾಲೀಕತ್ವದ ವಿವರವೇನು, ಮಾರುಕಟ್ಟೆಯ ಶುಲ್ಕದ ಹಣ ಯಾರಿಗೆ ಸೇರಿದೆ, ಆಶೀರ್ವಾದ ಕಾಲೋನಿ ವಿವಾದಕ್ಕೆ ಕಾರಣವೇನು ಹಾಗೂ ಮಾದಿಗ ಸಮುದಾಯದ ಸ್ಮಶಾನದ ಅಭಿವೃದ್ಧಿ ಏಕೆ ನಡೆಯುತ್ತಿಲ್ಲ ಎಂಬುದಕ್ಕೆ ಸ್ಪಷ್ಟ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.
ರವೀಂದ್ರ ಜಲ್ದಾರ್ ವಿರುದ್ಧ ನೀಡಿರುವ ದೂರುಗಳ ಕುರಿತು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಕೈಗೊಂಡಿರುವ ಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಸರ್ಕಾರಿ ಜಾಗ ಮತ್ತು ಪಾಲಿಕೆಯ ಆದಾಯಕ್ಕೆ ಸಂಬಂಧಿಸಿದ ಯಾವುದೇ ಅಕ್ರಮ ನಡೆದಿದ್ದರೆ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಭು ನಾಯಕ್,ಈರೇಶ್,ಬಸವರಾಜ್, ಕೆ. ವಿ ಖಾಜಾಪ್ಪ, ಉದಯ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    7 hrs ago
  • ಮನೆಗೊಂದು ಗ್ರಂಥಾಲಯ ಯೋಜನೆಗೆ ಚಂದಾಪುರದಲ್ಲಿ ಪ್ರೋತ್ಸಾಹ – ದಂಪತಿಗಳಿಗೆ ಅಭಿನಂದನಾ ಪತ್ರ ವಿತರಣೆ ಚಿಂಚೋಳಿ, ಆ.27: ಕನ್ನಡ ಪುಸ್ತಕ ಪ್ರಾಧಿಕಾರವು ಸಾಹಿತಿ, ಮುದ್ರಕ ಹಾಗೂ ಓದುಗರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ಹಿರಿಯ ಸಾಹಿತಿ ಬಿ.ಎಚ್. ನಿರಗುಡಿ ಹೇಳಿದರು. ತಾಲೂಕಿನ ಚಂದಾಪುರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮದಲ್ಲಿ ಗ್ರಂಥಾಲಯ ಹೊಂದಿರುವ ಕುಟುಂಬಗಳಿಗೆ ಅಭಿನಂದನಾ ಪತ್ರ ವಿತರಿಸಿ ಸನ್ಮಾನಿಸಿ ಅವರು ಮಾತನಾಡಿದರು. ಪ್ರಾಧಿಕಾರದ ಸದಸ್ಯನಾಗಿ ಕೇವಲ ಕಲಬುರಗಿ ಜಿಲ್ಲೆಗೆ ಸೀಮಿತವಾಗದೆ, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಲು ಆದ್ಯತೆ ನೀಡಿದ್ದೇನೆ. ಪುಸ್ತಕಗಳ ಆಯ್ಕೆ, ಪ್ರಶಸ್ತಿ ಆಯ್ಕೆ ಹಾಗೂ ಯುವ ಲೇಖಕರ ಕೃತಿಗಳಿಗೆ ಅವಕಾಶ ಕಲ್ಪಿಸುವ ವಿಚಾರಗಳಲ್ಲಿ ನಮ್ಮ ಭಾಗದ ಸಾಹಿತ್ಯಿಕರಿಗೆ ನ್ಯಾಯ ದೊರಕುವಂತೆ ಪ್ರಾಧಿಕಾರದ ಸಭೆಗಳಲ್ಲಿ ಧ್ವನಿಯೆತ್ತಿದ್ದೇನೆ ಎಂದು ತಿಳಿಸಿದರು.
    3
    ಮನೆಗೊಂದು ಗ್ರಂಥಾಲಯ ಯೋಜನೆಗೆ ಚಂದಾಪುರದಲ್ಲಿ ಪ್ರೋತ್ಸಾಹ – ದಂಪತಿಗಳಿಗೆ ಅಭಿನಂದನಾ ಪತ್ರ ವಿತರಣೆ
ಚಿಂಚೋಳಿ, ಆ.27: ಕನ್ನಡ ಪುಸ್ತಕ ಪ್ರಾಧಿಕಾರವು ಸಾಹಿತಿ, ಮುದ್ರಕ ಹಾಗೂ ಓದುಗರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಹಾಗೂ ಹಿರಿಯ ಸಾಹಿತಿ ಬಿ.ಎಚ್. ನಿರಗುಡಿ ಹೇಳಿದರು.
ತಾಲೂಕಿನ ಚಂದಾಪುರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಕಾರ್ಯಕ್ರಮದಲ್ಲಿ ಗ್ರಂಥಾಲಯ ಹೊಂದಿರುವ ಕುಟುಂಬಗಳಿಗೆ ಅಭಿನಂದನಾ ಪತ್ರ ವಿತರಿಸಿ ಸನ್ಮಾನಿಸಿ ಅವರು ಮಾತನಾಡಿದರು.
ಪ್ರಾಧಿಕಾರದ ಸದಸ್ಯನಾಗಿ ಕೇವಲ ಕಲಬುರಗಿ ಜಿಲ್ಲೆಗೆ ಸೀಮಿತವಾಗದೆ, ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಲು ಆದ್ಯತೆ ನೀಡಿದ್ದೇನೆ. ಪುಸ್ತಕಗಳ ಆಯ್ಕೆ, ಪ್ರಶಸ್ತಿ ಆಯ್ಕೆ ಹಾಗೂ ಯುವ ಲೇಖಕರ ಕೃತಿಗಳಿಗೆ ಅವಕಾಶ ಕಲ್ಪಿಸುವ ವಿಚಾರಗಳಲ್ಲಿ ನಮ್ಮ ಭಾಗದ ಸಾಹಿತ್ಯಿಕರಿಗೆ ನ್ಯಾಯ ದೊರಕುವಂತೆ ಪ್ರಾಧಿಕಾರದ ಸಭೆಗಳಲ್ಲಿ ಧ್ವನಿಯೆತ್ತಿದ್ದೇನೆ ಎಂದು ತಿಳಿಸಿದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.