Shuru
Apke Nagar Ki App…
ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವದ ಅಂಗವಾಗಿ ಬೃಹತ್ ಮೆರವಣಿಗೆ ಶಾಸಕ ಅಶೋಕ ಮನಗೂಳಿ ಚಾಲನೆ
ABU NEWS CHANNEL ಸಂಪಾದಕರು
ಡಾ. ಬಿ ಆರ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವದ ಅಂಗವಾಗಿ ಬೃಹತ್ ಮೆರವಣಿಗೆ ಶಾಸಕ ಅಶೋಕ ಮನಗೂಳಿ ಚಾಲನೆ
More news from ಕರ್ನಾಟಕ and nearby areas
- Post by ABU NEWS CHANNEL ಸಂಪಾದಕರು1
- ಅರುಣ್ ಪಾಟೀಲ್ ವಿರುದ್ಧ ಮತ್ತೆ ಜೆ ಎಂ ಕೊರಬು ಅಸಮಾಧಾನ. ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಅಫಜಲಪೂರ: ತಾಲೂಕಿನಲ್ಲಿ ರಾಜಕೀಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಜೆ.ಎಂ. ಕೊರಬು ಅವರು ಅರುಣ್ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರವೃತ್ತಿ ನಿಲ್ಲಿಸಬೇಕು” ಎಂದು ಆಗ್ರಹಿಸಿದ ಅವರು, ತಮ್ಮ ತಂದೆಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರೂ ಇಂದು ತಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು. ವಾಹಿನಿಗಳ ಮೂಲಕ ಸುಳ್ಳು ಪ್ರಚಾರ ಮಾಡುವುದು ಹಾಗೂ ಕಾರ್ಯಕರ್ತರನ್ನು ತಪ್ಪು ದಾರಿಗೆಳೆಯುವುದನ್ನು ತಕ್ಷಣ ನಿಲ್ಲಿಸಬೇಕು. “ಪಶ್ಚಾತ್ತಾಪ ಪಟ್ಟು ಕೊರಬು ಕಣ್ಣೀರು ಹಾಕಿದ್ದಾರೆ” ಎಂಬ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು. ತಾಲೂಕಿನಲ್ಲಿ ನಿಮ್ಮ ವಿರುದ್ಧ ಅನೇಕ ಕಾರ್ಯಕರ್ತರು ಮೇಲ್ನೋಟಕ್ಕೆ ಬೆಂಬಲ ತೋರಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿ, ಈ ಅಸಮಾಧಾನವನ್ನು ಗಮನಿಸಬೇಕು ಎಂದು ಸೂಚಿಸಿದರು. ರೈತರ ವಂತಿಕೆ ಹಣದಿಂದ ರಸ್ತೆ ನಿರ್ಮಾಣ ಕಾರ್ಯಕ್ರಮಕ್ಕೂ ಹಾಜರಾಗದಿರುವುದನ್ನು ಪ್ರಶ್ನಿಸಿದ ಅವರು, “ಕೊರಬು ಬೆಳೆಯುತ್ತಿದ್ದಾರೆ ಎಂಬ ಅಸೂಹೆ ಇದೆಯೇ?” ಎಂದು ನೇರವಾಗಿ ಪ್ರಶ್ನಿಸಿದರು. ಭೇದಭಾವದ ರಾಜಕಾರಣ ಮುಂದುವರಿದರೆ ಎಂ.ವೈ. ಪಾಟೀಲ್ ಅವರ ಹೆಸರಿಗೆ ಕಳಂಕ ಬರುತ್ತದೆ ಎಂದು ಎಚ್ಚರಿಸಿದರು.1
- Post by Nava karnataka News channel1
- ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ1
- Post by Iranna Tarnal1
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- ಯಾದಗಿರಿ || ಕೆಲವೇ ನಿಮಿಷಗಳಲ್ಲಿ ಯಾದಗಿರಿ ನಗರಕ್ಕೆ ಆಗಮಿಸಲಿರುವ ಸತ್ಯ ಸಾಯಿ ರಥೋತ್ಸವ1
- Post by ABU NEWS CHANNEL ಸಂಪಾದಕರು1