logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪೊಲೀಸ್ ಸೂಚನೆಯನ್ನೂ ಲೆಕ್ಕಿಸದೆ ಕಾಮಗಾರಿ ಮುಂದುವರಿಸಲು ಕಂಪನಿ ಯತ್ನ.

14 hrs ago
user_MSMEDIACHANNEL
MSMEDIACHANNEL
Social Media Manager ಪಾವಗಡ, ತುಮಕೂರು, ಕರ್ನಾಟಕ•
14 hrs ago

ಪೊಲೀಸ್ ಸೂಚನೆಯನ್ನೂ ಲೆಕ್ಕಿಸದೆ ಕಾಮಗಾರಿ ಮುಂದುವರಿಸಲು ಕಂಪನಿ ಯತ್ನ.

More news from ಕರ್ನಾಟಕ and nearby areas
  • ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
    1
    ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತೆರೆವು 
ತುಮಕೂರು ಗ್ರಾಮಾಂತರ ಹೆಬ್ಬೂರು ಗ್ರಾಮದಲ್ಲಿ ಫುಟ್ಪಾತ್ ಅಂಗಡಿಗಳ ತರವು ಇತ್ತೀಚಿಗೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು ರೋಡ್ ಮಾರ್ಜಿನ್ ಇಂದ ಮುಂದೆ ಅಂಗಡಿಗಳನ್ನು ನಡೆಸುತ್ತಿದ್ದ ಕಾರಣ ಇಂದು ಬೆಳ್ಳಂ ಬೆಳಿಗ್ಗೆ ಪೊಲೀಸ್ ಸರ್ಪಗಾವಲಿನಲ್ಲಿ ಜೆಸಿಬಿ ಗಳ ಗರ್ಜನೆ ಆರಂಭವಾಗಿದೆ ಸಲ್ಪ ಅಡತದೆ ಗಳು ಸೃಷ್ಟಿಯಾಗಿವೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    6 hrs ago
  • ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ದುರಸ್ತಿ ಕುರಿತು ಸಚಿವ ಟಿ ರಘೂಮೂರ್ತಿ ಪ್ರತಿಕ್ರಿಯೆ ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ದುರಸ್ತಿ ಕುರಿತು ಸಚಿವ ಟಿ ರಘೂಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ನೆನ್ನೆ ತಾನೆ ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ಬಿರುಕು ಬಿಟ್ಟ ಬಗ್ಗೆ ಪಬ್ಲಿಕ್ ಆಪ್ ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ಈ ಬಗ್ಗೆ ಚಿತ್ರದುರ್ಗದಲ್ಲಿ ಅವರು ಮಾತನಾಡಿದ್ದು ಈಗಾಗಲೇ ಈ ಸಂಬಂದ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದೇನೆ. ಮುಂದಿನ ಕ್ಯಾಬಿನೆಟ್ ಬರಲಿದ್ದು ಡಿ ಪಿ ಆರ್ ಮಾಡಲು ತಿಳಿಸಿದ್ದೇನೆ. ಪಿ ಡಬ್ಲ್ಯೂ ಡಿ ಇಲಾಖೆ ವತಿಯಿಂದ ಡಿ ಪಿ ಆರ್ ಮಾಡಿ ಮುಂದಿನ ಸಭೆಯಲ್ಲಿ 35 ರಿಂದ 40 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರು ಡಿ ಪಿ ಆರ್ ಮಾಡಲು ನಿರ್ದೇಶನ ಕೊಟ್ಟಿದ್ದಾರೆ. ಮುಂದಿನ 15 ರ ಒಳಗೆ ಅದು ಅನುಮೋದನೆ ಆಗಿ ಟೆಂಡರ್ ಕರದು ಕಾಮಗಾರಿಗೆ ಚಾಲನೆ ಕೊಡಲಿದ್ದೇವೆ. ಸೇತುವೆ ಬಿರುಕು ಬಿಟ್ಟ ಕಡೆ ಸೂಕ್ತ ಅಧಿಕಾರಿಗಳ ತಂಡ ರಚಿಸಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಹಾಗೂ ಸಣ್ಣಪುಟ್ಟ ವಾಹನಗಳ ಸಂಚಾರಕ್ಕೆ ಬೇಕಾದ ಸಿದ್ದತೆ ಮಾಡಿಕೊಳ್ಳುವುದಾಗಿ ಟಿ ರಘೂಮೂರ್ತಿ ಅವರು ಮಾಹಿತಿ ನೀಡಿದ್ದಾರೆ.
    1
    ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ದುರಸ್ತಿ ಕುರಿತು ಸಚಿವ ಟಿ ರಘೂಮೂರ್ತಿ ಪ್ರತಿಕ್ರಿಯೆ
ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ದುರಸ್ತಿ ಕುರಿತು ಸಚಿವ ಟಿ ರಘೂಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ನೆನ್ನೆ ತಾನೆ ಕೋನಿಗರಹಳ್ಳಿ ಗ್ರಾಮದ ವೇದಾವತಿ ನದಿಗೆ ನಿರ್ಮಿಸಲಾದ ಸೇತುವೆ ಬಿರುಕು ಬಿಟ್ಟ ಬಗ್ಗೆ ಪಬ್ಲಿಕ್ ಆಪ್ ನಲ್ಲಿ ವರದಿ ಪ್ರಸಾರ ಮಾಡಲಾಗಿತ್ತು. ಈ ಬಗ್ಗೆ 
ಚಿತ್ರದುರ್ಗದಲ್ಲಿ ಅವರು ಮಾತನಾಡಿದ್ದು ಈಗಾಗಲೇ ಈ ಸಂಬಂದ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದೇನೆ. ಮುಂದಿನ ಕ್ಯಾಬಿನೆಟ್ ಬರಲಿದ್ದು ಡಿ ಪಿ ಆರ್ ಮಾಡಲು ತಿಳಿಸಿದ್ದೇನೆ. ಪಿ ಡಬ್ಲ್ಯೂ ಡಿ ಇಲಾಖೆ ವತಿಯಿಂದ ಡಿ ಪಿ ಆರ್ ಮಾಡಿ ಮುಂದಿನ ಸಭೆಯಲ್ಲಿ 35 ರಿಂದ 40 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಅವರು ಡಿ ಪಿ ಆರ್ ಮಾಡಲು ನಿರ್ದೇಶನ ಕೊಟ್ಟಿದ್ದಾರೆ. ಮುಂದಿನ 15 ರ ಒಳಗೆ ಅದು ಅನುಮೋದನೆ ಆಗಿ ಟೆಂಡರ್ ಕರದು ಕಾಮಗಾರಿಗೆ ಚಾಲನೆ ಕೊಡಲಿದ್ದೇವೆ. ಸೇತುವೆ ಬಿರುಕು ಬಿಟ್ಟ ಕಡೆ ಸೂಕ್ತ ಅಧಿಕಾರಿಗಳ ತಂಡ ರಚಿಸಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಹಾಗೂ ಸಣ್ಣಪುಟ್ಟ ವಾಹನಗಳ ಸಂಚಾರಕ್ಕೆ ಬೇಕಾದ ಸಿದ್ದತೆ ಮಾಡಿಕೊಳ್ಳುವುದಾಗಿ ಟಿ ರಘೂಮೂರ್ತಿ ಅವರು ಮಾಹಿತಿ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ಗೌರಸಮುದ್ರ ಮಾರಮ್ಮ ದೇವಿ ಪೂರ್ವಭಾವಿ ಸಭೆ ಇದು ರಾಜಕಾರಣ ಮಾಡಕ್ಕೆ ಬಂದಿಲ್ಲ ಇಷ್ಟ ಇದ್ದರೆ ಇರಬಹುದು, ಇಲ್ಲಾಂದ್ರೆ ಎದ್ದು ಹೋಗಬಹುದು. ಸಭೆಯಲ್ಲಿ ಗದ್ದಲಮಾಡುತ್ತಿದ್ದವರಿಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಖಡಕ್ ಎಚ್ಚರಿಕೆ
    1
    ಗೌರಸಮುದ್ರ ಮಾರಮ್ಮ ದೇವಿ ಪೂರ್ವಭಾವಿ ಸಭೆ ಇದು ರಾಜಕಾರಣ ಮಾಡಕ್ಕೆ ಬಂದಿಲ್ಲ ಇಷ್ಟ ಇದ್ದರೆ ಇರಬಹುದು, ಇಲ್ಲಾಂದ್ರೆ ಎದ್ದು ಹೋಗಬಹುದು. ಸಭೆಯಲ್ಲಿ ಗದ್ದಲಮಾಡುತ್ತಿದ್ದವರಿಗೆ   ಶಾಸಕ ಎನ್ ವೈ ಗೋಪಾಲಕೃಷ್ಣ ಖಡಕ್ ಎಚ್ಚರಿಕೆ
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೆಐಎಡಿಬಿಗೆ ಜಮೀನು ನೀಡುವುದಿಲ್ಲವೆಂದು ಪಟ್ಟು ಹಿಡಿದ ರೈತರು
    1
    ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕೆಐಎಡಿಬಿಗೆ ಜಮೀನು ನೀಡುವುದಿಲ್ಲವೆಂದು ಪಟ್ಟು ಹಿಡಿದ ರೈತರು
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    1 hr ago
  • ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ 3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ 8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ ನೆಲಮಂಗಲ ತಾಲೂಕು ಕಚೇರಿಗೆ ಬರುತಿದ್ದ ದಂಪತಿ ಯಶವಂತಪುರದಿಂದ ಬರ್ತಿದ್ದ ಬಿಎಂಟಿಸಿ ಬಸ್ಸಿಗೆ ಬಲಿ ಮುಂಬದಿ ಇದ್ದ ಬೈಕಿಗೆ ರಭಸವಾಗಿ ಬಿಎಂಟಿಸಿ ಬಸ್ ಡಿಕ್ಕಿ ಪತಿ ಮನುಗೌಡ ಬಸ್ಸಿಗೆ ಸಿಲುಕಿ ಸಾವು, ಪತ್ನಿ ಜೀವಪಾಯದಿಂದ ಪಾರು ಪತ್ನಿ ಮಮತಾ ರಸ್ತೆ ಬದಿಗೆ ಬಿದ್ದಿದ್ದರಿಂದ ಪಾರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾರ್ವಜನಿಕರಿಂದ ರವಾನೆ ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿರುವ ಮನುಗೌಡ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.
    2
    ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ
3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ
8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ
ನೆಲಮಂಗಲ ಪತ್ನಿ ಕಣ್ಣೆದುರೆ ನರಳಾಡಿ ಪ್ರಾಣ ಬಿಟ್ಟ ಪತಿ
3 ತಿಂಗಳ ಗರ್ಬಿಣಿ ಪತ್ನಿಯೊಂದಿಗೆ ಬರ್ತಿದ್ದ ವೇಳೆ ಅವಘಡ
8 ತಿಂಗಳ ಹಿಂದೆ ಲವ್ ಕಂ ಆರೆಂಜ್ ಮ್ಯಾರೇಜ್ ಆಗಿದ್ದ ದಂಪತಿ
ನೆಲಮಂಗಲ ತಾಲೂಕು ಕಚೇರಿಗೆ ಬರುತಿದ್ದ ದಂಪತಿ
ಯಶವಂತಪುರದಿಂದ ಬರ್ತಿದ್ದ ಬಿಎಂಟಿಸಿ ಬಸ್ಸಿಗೆ ಬಲಿ 
ಮುಂಬದಿ ಇದ್ದ ಬೈಕಿಗೆ ರಭಸವಾಗಿ ಬಿಎಂಟಿಸಿ ಬಸ್ ಡಿಕ್ಕಿ
ಪತಿ ಮನುಗೌಡ ಬಸ್ಸಿಗೆ ಸಿಲುಕಿ ಸಾವು, ಪತ್ನಿ ಜೀವಪಾಯದಿಂದ ಪಾರು
ಪತ್ನಿ ಮಮತಾ ರಸ್ತೆ ಬದಿಗೆ ಬಿದ್ದಿದ್ದರಿಂದ ಪಾರು
ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾರ್ವಜನಿಕರಿಂದ ರವಾನೆ
ಅಷ್ಟರಲ್ಲಾಗಲೇ ಪ್ರಾಣ ಬಿಟ್ಟಿರುವ ಮನುಗೌಡ
ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ BLA-2 ಕಾರ್ಯಾಗಾರ ಹಾಗೂ ನಗರ ಮತ್ತು ಮಂಡಲ ಪದಾಧಿಕಾರಿಗಳ ಪ್ರಮುಖ ಸಭೆಯನ್ನು
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
BLA-2 ಕಾರ್ಯಾಗಾರ ಹಾಗೂ ನಗರ ಮತ್ತು ಮಂಡಲ ಪದಾಧಿಕಾರಿಗಳ ಪ್ರಮುಖ ಸಭೆಯನ್ನು
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • ಗ್ರಾಮೀಣ ಭಾಗದಿಂದ ಶಾಲಾ ಕಾಲೇಜುಗಳಿಗೆ ಹೋಗಲು ದೊಡ್ಡ ಸಮಸ್ಯೆ ಬಸ್ಸಿಲ್ಲ ನಮ್ಮೂರಿಗೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗಡಿ ಭಾಗಗಳಲ್ಲಿ ಚಿಕ್ಕರಾಂಪುರ ದೊಡ್ಡರಾಂಪುರ ತೀರ್ಥಪುರ ಆ ಭಾಗಗಳಲ್ಲಿ ಸಾರಿಗೆಗಳು ಸರಿಯಾಗಿ ಸಂಚಾರ ಮಾಡುತ್ತಿಲ್ಲ ವಿದ್ಯಾರ್ಥಿಗಳಿಗೆ ಪ್ರತಿದಿನ ತೊಂದರೆ ಆಗುತ್ತಿದೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ವಿದ್ಯಾರ್ಥಿಗಳು ಪರಿಪಾಠಲು ಬೀಳುತ್ತಿದ್ದಾರೆ
    1
    ಗ್ರಾಮೀಣ ಭಾಗದಿಂದ ಶಾಲಾ ಕಾಲೇಜುಗಳಿಗೆ ಹೋಗಲು ದೊಡ್ಡ ಸಮಸ್ಯೆ ಬಸ್ಸಿಲ್ಲ ನಮ್ಮೂರಿಗೆ 
ಚಿಕ್ಕನಾಯಕನಹಳ್ಳಿ ತಾಲೂಕಿನ ಗಡಿ ಭಾಗಗಳಲ್ಲಿ ಚಿಕ್ಕರಾಂಪುರ ದೊಡ್ಡರಾಂಪುರ ತೀರ್ಥಪುರ ಆ ಭಾಗಗಳಲ್ಲಿ ಸಾರಿಗೆಗಳು ಸರಿಯಾಗಿ ಸಂಚಾರ ಮಾಡುತ್ತಿಲ್ಲ ವಿದ್ಯಾರ್ಥಿಗಳಿಗೆ  ಪ್ರತಿದಿನ ತೊಂದರೆ ಆಗುತ್ತಿದೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಸಾಧ್ಯವಾಗದೇ ವಿದ್ಯಾರ್ಥಿಗಳು ಪರಿಪಾಠಲು ಬೀಳುತ್ತಿದ್ದಾರೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    7 hrs ago
  • ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಇನ್ನೂ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿ ವತಿಯಿಂದ ವಿ ವಿ ಸಾಗರ ಜಲಾಶಯ ಉಳಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ಕಪ್ಪು ಪಟ್ಟಿ ದರಿಸಿ ವಿ ವಿ ಪುರ ಗ್ರಾಮದಿಂದ ವಾಣಿ ವಿಲಾಸ ಸಾಗರ ಜಲಾಶಯದ ವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಮಧ್ಯ ಕರ್ನಾಟಕ ಬಯಲುಸೀಮೆ ಪ್ರದೇಶವಾದ ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿದ್ದಾರೆ. ಇನ್ನೂ ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೂಗಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಹಿರಿಯ ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು ಈ ಒಂದು ಪಾದಯಾತ್ರೆಯು ವಾಣಿ ವಿಲಾಸ ಸಾಗರ ಜಲಾಶಯದ ಬಳಿ ತಲುಪಿ ನಂತರ ಜಲಾಶಯದ ಮುಂಬಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಸಹ ನಡೆಸಲಿದ್ದು ನೂರಾರು ರೈತ ಮುಖಂಡರು, ವಿವಿಧ ಪ್ರಗತಿಪರ ಸಂಘಟನೆಯ ಸದಸ್ಯರು, ಸಾರ್ವಜನಿಕರು ಹಾಗೂ ವಿಧ್ಯಾರ್ಥಿಗಳು ಮತ್ತು ನೀರಾವರಿ ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.
    1
    ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ
ಸಮಗ್ರ ನೀರಾವರಿಗೆ ಆಗ್ರಹಿಸಿ ವಿವಿ ಪುರದಲ್ಲಿಂದು ಬೃಹತ್ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಇನ್ನೂ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿ ವತಿಯಿಂದ ವಿ ವಿ ಸಾಗರ ಜಲಾಶಯ ಉಳಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ಕಪ್ಪು ಪಟ್ಟಿ ದರಿಸಿ ವಿ ವಿ ಪುರ ಗ್ರಾಮದಿಂದ ವಾಣಿ ವಿಲಾಸ ಸಾಗರ ಜಲಾಶಯದ ವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಮಧ್ಯ ಕರ್ನಾಟಕ ಬಯಲುಸೀಮೆ ಪ್ರದೇಶವಾದ ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿದ್ದಾರೆ. ಇನ್ನೂ ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೂಗಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಹಿರಿಯ ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು ಈ ಒಂದು ಪಾದಯಾತ್ರೆಯು ವಾಣಿ ವಿಲಾಸ ಸಾಗರ ಜಲಾಶಯದ ಬಳಿ ತಲುಪಿ ನಂತರ ಜಲಾಶಯದ ಮುಂಬಾಗ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಸಹ ನಡೆಸಲಿದ್ದು ನೂರಾರು ರೈತ ಮುಖಂಡರು, ವಿವಿಧ ಪ್ರಗತಿಪರ ಸಂಘಟನೆಯ ಸದಸ್ಯರು, ಸಾರ್ವಜನಿಕರು ಹಾಗೂ ವಿಧ್ಯಾರ್ಥಿಗಳು ಮತ್ತು ನೀರಾವರಿ ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ? ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ? ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?
    1
    ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ?
ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?
ರಾಪಿಡೋ ಬೈಕ್ ಟ್ಯಾಕ್ಸಿ ಮಾತ್ರ ಬ್ಯಾನ್ ಆಗಬೇಕಾ?
ಅಥವಾ ಎಲ್ಲಾ ಆಪ್ಗಳು ಬ್ಯಾನ್ ಆಗ್ಬೇಕಾ?
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.